ಮಾಗಡಿಯಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ: ಪ್ರತಿಭಟನೆಯುವಕನೊಬ್ಬ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದಿರುವ ಘಟನೆ ಮಾಗಡಿಯಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಮೃತ ಬಾಲಕಿಯ ಸಂಬಂಧಿ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.