ಚುನಾವಣೆಯಲ್ಲಿ ಮತದಾನ ಮಾಡಿ: ಚಂದ್ರಶೇಖರ್ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆ ಏ.26ರಂದು ನಡೆಯಲಿದೆ. ಮತದಾರ ಬಂಧುಗಳು ಕಡ್ಡಾಯವಾಗಿ ಪವಿತ್ರವಾದ ಮತದಾನದಲ್ಲಿ ಪಾಲ್ಗೊಂಡು ಸಂವಿಧಾನ ದತ್ತವಾದ ಹಕ್ಕು ಚಲಾಯಿಸಬೇಕೆಂದು ಸಹಾಯಕ ಚುನಾವಣಾಧಿಕಾರಿ ಹಾಗೂ ವಿಶೇಷ ಜಿಲ್ಲಾಧಿಕಾರಿ ಚಂದ್ರಶೇಖರ್ ತಿಳಿಸಿದರು.