ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮಕ್ಕೆ ಸರ್ಕಾರ ಸಿದ್ಧತೆಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್) ಆರಂಭಿಸಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಾನುಸಾರ ಮೂಲಸೌಲಭ್ಯ, ತರಗತಿ ಕೊಠಡಿಗಳು ಮತ್ತು ಬೋಧಕ ವರ್ಗದ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಿದೆ.