ಸಿದ್ದು ಪ್ರಶ್ನೆಗೆ ಜನರೇ ಉತ್ತರ: ಬಿವೈವಿರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಜನ ಗೆಲ್ಲಿಸಲಿದ್ದು, ತನ್ಮೂಲಕ ‘ರಾಜ್ಯಕ್ಕೆ ಮೋದಿಯವರ ಕೊಡುಗೆ ಏನು’ ಎಂಬ ಸಿದ್ದರಾಮಯ್ಯನವರ ಪ್ರಶ್ನೆಗೆ ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.