ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಟಿಟಿಡಿ ರಾಜಕೀಯಕ್ಕೆ ಬಳಸಿಲ್ಲ: ಶಾಸಕ ವಿಶ್ವನಾಥ್
ದಾಬಸ್ಪೇಟೆ: ನಾನು ಟಿಟಿಡಿ ಸದಸ್ಯತ್ವವನ್ನು ಮತಕ್ಕಾಗಿ, ರಾಜಕೀಯಕ್ಕಾಗಿ ಬಳಸಿಕೊಂಡಿಲ್ಲ. ಇದೆಲ್ಲಾ ವಿರೋಧಪಕ್ಷಗಳ ಷಡ್ಯಂತ್ರ, ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.
ಜುಲೈ ಅಂತ್ಯದವರೆಗೂ ಆಸ್ತಿ ತೆರಿಗೆಗೆ ಶೇ.5 ವಿನಾಯಿತಿ
ಆಸ್ತಿ ತೆರಿಗೆ ಕಟ್ಟಲು ಬಿಬಿಎಂಪಿಯು ಬೆಂಗಳೂರಿನ ಜನರಿಗೆ ಶೇ.5 ರಿಯಾಯಿತಿ ನೀಡಿದ್ದು, ಜುಲೈವರೆಗೂ ಸಮಯ ನೀಡಿದೆ.
ಪರೀಕ್ಷಾ ಭಯ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ದೊಡ್ಡಬಳ್ಳಾಪುರ: ಐಎಎಸ್ ಅಧಿಕಾರಿಯಾಗುವ ಕನಸಿನೊಂದಿಗೆ ತಯಾರಿ ನಡೆಸುತ್ತಿದ್ದ ಯುವಕನೋರ್ವ ಪರೀಕ್ಷೆ ಸಿದ್ದತೆಗೆ ಅಗತ್ಯ ಅಧ್ಯಯನದ ಕೊರತೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬರ ಪರಿಹಾರ: ಕೇಂದ್ರದ ನಿರ್ಲಕ್ಷ್ಯ ಧೋರಣೆಗೆ ಸಿಪಿಎಂ ಆಕ್ಷೇಪ
ದೊಡ್ಡಬಳ್ಳಾಪುರ: ರಾಜ್ಯದ ಭೀಕರ ಬರಗಾಲವನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಕೂಡಲೇ ಅಗತ್ಯ ಹಣಕಾಸಿನ ನೆರವು ನೀಡಬೇಕು ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ಒತ್ತಾಯಿಸಿದರು.
ಚಿಕ್ಕಬಾಣಾವರ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮುನಿರಾಜು ಚಾಲನೆ
ಚಿಕ್ಕಬಾಣಾವರ ಕೆರೆ ಅಭಿವೃದ್ಧಿಗಾಗಿ ಪುರಸಭೆ ಅನುದಾನದ ಅಡಿಯಲ್ಲಿ ಪ್ರಾಥಮಿಕವಾಗಿ ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಮುನಿರಾಜು ಚಾಲನೆ ನೀಡಿದರು.
ಚಿತ್ರದುರ್ಗಕ್ಕೆ ನಾರಾಯಣಸ್ವಾಮಿ ಬದಲು ಕಾರಜೋಳ ಹೆಸರು ಪ್ರಸ್ತಾಪ
ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಹೆಸರು ಪ್ರಸ್ತಾಪವಾಗಿದ್ದು, ಅವರು ಸ್ಪರ್ಧಿಸಲು ನಿರಾಕರಿಸಿದ್ದಾರೆ.
ಪ್ರವಾಸಕ್ಕೆ ಬಂದಿದ್ದ ಉಜ್ಬೇಕಿ ಮಹಿಳೆ ನಿಗೂಢ ಸಾವು
ಪ್ರವಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಉಜ್ಬೇಕಿಸ್ತಾನ ಮಹಿಳೆ ಜರೀನಾ ಹೋಟೆಲ್ನಲ್ಲಿ ಹತ್ಯೆಯಾಗಿದ್ಧಾರೆ. ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.
ಶೂಟ್ ಮಾಡಿ ಚಿನ್ನದಂಗಡಿ ಲೂಟಿಗೆ ಯತ್ನ
ಬೆಂಗಳೂರಿನ ಲೊಟ್ಟೆಗೊಲ್ಲಹಳ್ಳಿಯ ಚಿನ್ನದ ಅಂಗಡಿಯಲ್ಲಿ ಗುಂಡು ಹಾರಿಸಿ ಚಿನ್ನದ ಲೂಟಿಗೆ ಯತ್ನಿಸಿದ ಘಟನೆ ನಡೆದಿದೆ. ನಾಲ್ವರು ಮುಸುಕುದಾರಿಗಳು ಬೈಕ್ನಲ್ಲಿ ಪರಾರಿ ಆಗಿದ್ದಾರೆ.
ಅರಮನೆ ಮೈದಾನದ 15 ಎಕ್ರೆ ಸ್ವಾಧೀನ: ಸಂಪುಟ
ಬಳ್ಳಾರಿ ರಸ್ತೆ ಹಾಗೂ ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ 15.5 ಎಕರೆ ಅರಮನೆ ಮೈದಾನದ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಯಿತು.
ಗ್ಯಾರಂಟಿಗಳ ಜತೆಗೆ ಮೂಲಸೌಲಭ್ಯಗಳ ಭಾಗ್ಯ
ದೇವನಹಳ್ಳಿ: ಇಲ್ಲಿನ ತಾಲೂಕು ಪಂಚಾಯಿತಿ ವ್ಯಾಪ್ತಿಯ ಪ್ರೌಢಶಾಲೆಗಳಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ಸಾಧನಾ ಸಲಕರಣೆಗಳ ವಿತರಣಾ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಉದ್ಘಾಟಿಸಿದರು.
< previous
1
...
381
382
383
384
385
386
387
388
389
...
500
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ