ಒಂದೇ ದಿನ ದಾಬಸ್‌ಪೇಟೆಯಲ್ಲಿ ಎರಡು ಪ್ರತ್ಯೇಕ ಸರಗಳ್ಳತನದಾಬಸ್ಪೇಟೆಯ ಸೋಂಪುರ ಹೋಬಳಿಯ ಶಾರದಾ ಕ್ರಾಸ್ ಕೈಗಾರಿಕಾ ಪ್ರದೇಶದ ಸಮೀಪ ಸರಗಳ್ಳತನ ನಡೆದಿದೆ. ದಾಬಸ್‌ಪೇಟೆ ಪಟ್ಟಣದ ಕಮಲಾ ಅವರು ಶನಿವಾರ ಮಧ್ಯಾಹ್ನ 1.15 ಗಂಟೆಯಲ್ಲಿ ತಾಯಿ ಜತೆ ಗಣೇಶನ ದೇವಾಲಯಕ್ಕೆ ಹೋಗಿ ವಾಪಸ್ಸು ಬರುತ್ತಿದ್ದಾಗ, ಬೈಕಿನಲ್ಲಿ ಬಂದ ಕಳ್ಳರು ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದಾರೆ.