ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು ಓಕಳಿಪುರದ ಅಷ್ಟಪಥ 2ನೇ ಹಂತದ ಲೋಕಾರ್ಪಣೆ
ಮೆಜೆಸ್ಟಿಕ್ ಸಮೀಪದ ಓಕಳಿಪುರ ಜಂಕ್ಷನ್ನ ಅಷ್ಟಪಥ ಕಾರಿಡಾರ್ನ ಎರಡನೇ ಹಂತದ ಲೋಕಾರ್ಪಣೆ ಬುಧವಾರ ನೆರವೇರಲಿದೆ.
ಬೋರ್ಡ್ ಎಕ್ಸಾಂಗೆ ಸುಪ್ರೀಂ ತಡೆ । 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್ಇಎಬಿ) ಮೂಲಕ ಪ್ರಸ್ತುತ ನಡೆಸುತ್ತಿದ್ದ ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ.
ಬರ: ಬೆಂಬಲ ಬೆಲೆಗೆ ಬೇಡಿಕೆಯೇ ಇಲ್ಲ
ರಾಜ್ಯದಲ್ಲಿ ಉಂಟಾದ ಬರ ಪರಿಸ್ಥಿತಿಯಿಂದಾಗಿ ಆಹಾರ ಧಾನ್ಯಗಳ ಉತ್ಪಾದನೆ ಭಾರೀ ಪ್ರಮಾಣದಲ್ಲಿ ಕೈಕೊಟ್ಟಿದ್ದು ಸರ್ಕಾರದ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ಯೋಜನೆಯ ಪ್ರಯೋಜನ ಪಡೆಯಲು ಮುಂದಾಗುವ ರೈತರ ಪ್ರಮಾಣ ಅರ್ಧಕ್ಕರ್ಧ ಕುಸಿತವಾಗಿದೆ.
ಕಾರಿನೊಳಗೆ ಉದ್ಯಮಿಗೆ ಇರಿದು ಬರ್ಬರ ಕೊಲೆ
ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಅವರನ್ನು ಅವರ ಕಾರಿನಲ್ಲಿಯೇ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಖಾಲಿ ಕೊಡ ಹಿಡಿದು ಬಿಜೆಪಿ ಪ್ರತಿಭಟನೆ; ಕುದುರೆಗಾಡಿ ಮೇಲೆ ಟ್ಯಾಂಕ್ ಇಟ್ಟು ಆಕ್ರೋಶ
ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬೆಂಗಳೂರು ನಗರ ಬಿಜೆಪಿ ಘಟಕದಿಂದ ಮಂಗಳವಾರ ನಗರದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಲಾಯಿತು.
ಆರ್ಒ ಘಟಕಗಳಲ್ಲಿಯೂ ನೀರು ಬರುತ್ತಿಲ್ಲ!
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕದಲ್ಲೂ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದೆ.
ಮ್ಯುಟೇಷನ್ ಮಾಹಿತಿಗಳ ಬದಲಾವಣೆ ಸ್ವಯಂಚಾಲಿತ
ಆಸ್ತಿ ಮೇಲೆ ಸಾಲ ಪಡೆಯುವುದು ಸೇರಿದಂತೆ ಇನ್ನಿತರ ವ್ಯವಹಾರಗಳಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ದಾಖಲಿಸುವ ಮ್ಯುಟೇಷನ್ ಕ್ರಮವನ್ನು ಸ್ವಯಂಚಾಲಿತ (ಆಟೋಮ್ಯಾಟಿಕ್) ವ್ಯವಸ್ಥೆ ಬುಧವಾರದಿಂದ ಜಾರಿಗೊಳಿಸಲಾಗುತ್ತಿದ್ದು, ಅದರಿಂದ ಜನರು ಸಣ್ಣ ಕೆಲಸಗಳಿಗೂ ಗ್ರಾಮ ಲೆಕ್ಕಿಗ ಸೇರಿ ಇನ್ನಿತರ ಸರ್ಕಾರಿ ಕಚೇರಿಗೆ ಅಲೆಯುವ ವ್ಯವಸ್ಥೆಗೆ ಕಡಿವಾಣ ಬೀಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಪಂಚ ಗ್ಯಾರಂಟಿಗಳಿಂದ ಬಡವರ ಜೀವನ ಸುಧಾರಣೆ
ವಿಜಯಪುರ: ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದು ತೋರಿಸಿದೆ ಎಂದು ಪುರಸಭಾ ಸದಸ್ಯ ಎಂ ಸತೀಶ್ ಕುಮಾರ್ ಹೇಳಿದರು.
ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಪದಗ್ರಹಣ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿ.ಚುಂಚೇಗೌಡ, ಸದಸ್ಯರಾದ ಟಿ.ರಾಮಕೃಷ್ಣಯ್ಯ, ಅಂಜನಮೂರ್ತಿ, ವೆಂಕಟೇಶ್ ಅಪ್ಪಿ ಸೋಮವಾರ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಆಸ್ತಿ ತೆರಿಗೆ ಶೇ.6.5 ಹೆಚ್ಚಳ: ಏಪ್ರಿಲ್ನಿಂದ ಜಾರಿ; 8 ವರ್ಷಗಳ ಬಳಿಕ ಆಸ್ತಿ ತೆರಿಗೆ ಏರಿಕೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ಹೊಸ ಆಸ್ತಿ ತೆರಿಗೆ ವ್ಯವಸ್ಥೆಯಿಂದಾಗಿ ಬರುವ ಏಪ್ರಿಲ್ನಿಂದ ನಗರದ ಎಲ್ಲಾ ಮಾದರಿ ಆಸ್ತಿಗಳ ತೆರಿಗೆ ಪ್ರಮಾಣ ಕನಿಷ್ಠ ಶೇಕಡ 5.3ರಿಂದ ಗರಿಷ್ಠ ಶೇ.8.2ರವರೆಗೆ ಹೆಚ್ಚಳವಾಗಲಿದೆ.
< previous
1
...
383
384
385
386
387
388
389
390
391
...
500
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ