• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ ಅಭಿವೃದ್ಧಿ ನಿಗಮ ಕೇಸ್ : ಕಡೆಗೂ ನಾಗೇಂದ್ರ ಅರೆಸ್ಟ್‌!
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮೂರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿದೆ.
8 ವರ್ಷ ಮೀರಿದರೆ ಇನ್ನು 1ನೇ ಕ್ಲಾಸಿಗೆ ಪ್ರವೇಶವಿಲ್ಲ

ಎಲ್‌ಕೆಜಿ, ಯುಕೆಜಿ ಮತ್ತು 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಎದುರಾಗುತ್ತಿದ್ದ ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ವಯೋಮಿತಿ ನಿಗದಿಪಡಿಸಿ ಪರಿಹಾರ ಕಲ್ಪಿಸಿದೆ. ಇದೇ ವೇಳೆ, 8 ವರ್ಷ ದಾಟಿದ ಮಕ್ಕಳಿಗೆ 1ನೇ ತರಗತಿ ಪ್ರವೇಶವನ್ನು ನಿರ್ಬಂಧಿಸಿದೆ.

ಕಾವೇರಿ ನೀರು ವಿಚಾರ : ನಾಳೆ ಸರ್ವಪಕ್ಷ ಸಭೆ

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಆದೇಶದ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಜು.14ರಂದು ಸರ್ವಪಕ್ಷ ಸಭೆ ಆಯೋಜಿಸಿದೆ.  

ಅವಧಿ ಮೀರಿದ ಔಷಧ ಬಳಸಿದರೆ ಅಮಾನತು: ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್
ಜಿಲ್ಲೆಯಲ್ಲಿ ಅವಧಿ ಮೀರಿದ ಔಷಧಗಳ ಬಳಕೆ ಅಥವಾ ವಿತರಿಸಿದರೆ ಸಂಬಂಧಿಸಿದವರನ್ನು ಮುಲಾಜಿಲ್ಲದೆ ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ರಾಮನಗರದಲ್ಲಿ ಜಿಲ್ಲಾ ಮಟ್ಟದ ಲಸಿಕೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜಲಜೀವನ್ ಮಿಷನ್‌: ರಸ್ತೆಗಳ ದುರಸ್ತಿಗೆ ಶಾಸಕ ಶರತ್‌ ಬಚ್ಚೇಗೌಡ ವಾರದ ಗಡುವು
ಗ್ರಾಮಗಳಲ್ಲಿ ಬಾಕಿ ಇರುವ ಜಲಜೀವನ್ ಕಾಮಗಾರಿ ಹಾಗೂ ಪೈಪ್‌ಲೈನ್‌ ಅಳವಡಿಕೆಗೆ ರಸ್ತೆಗಳನ್ನು ಡ್ರಿಲ್ ಮಾಡಿ ಹಾಗೆ ಬಿಟ್ಟಿರುವುದನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಗಡುವು ನೀಡಿದರು. ಹೊಕೋಟೆ ತಾಲೂಕು ಪಂಚಾಯಿತಿ ಆವರಣದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕಾರಣವಿಲ್ಲದೆ ಜಿಲ್ಲೆಯ ಹೆಸರು ಬದಲಾವಣೆ ಸಲ್ಲ: ರೈತಸಂಘ
ರಾಮನಗರ ಜಿಲ್ಲೆಯ ಹೆಸರನ್ನು ಬದಲಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘದ ತಾಲೂಕು ಘಟಕದಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಚನ್ನಪಟ್ಟಣದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕನಕಪುರದಲ್ಲಿ ಬಿಜೆಪಿ ಆಗ್ರಹ
ಮೈಸೂರಿನ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್ ಕನಕಪುರದಲ್ಲಿ ಆಗ್ರಹಿಸಿದರು.
ಬೆಂಗಳೂರನ್ನು ಮತ್ತಷ್ಟು ವಿಸ್ತರಣೆಗೆ ಆಮ್‌ ಆದ್ಮಿ ಆಕ್ಷೇಪ
ಯಾವುದೇ ಕಾರಣಕ್ಕೂ ಬೆಂಗಳೂರನ್ನು ಮತ್ತಷ್ಟು ವಿಸ್ತರಿಸಲು ಅವಕಾಶ ನೀಡಬೇಡಿ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಹೊರಟಿರುವ ನಿರ್ಧಾರ ಆಕ್ಷೇಪಾರ್ಹ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಮಳೆ: ಮರ ಬಿದ್ದು ಪೊಲೀಸ್‌ಜೀಪ್‌ ಜಖಂ, ಟ್ರಾಫಿಕ್‌ ಜಾಂ
ರಾಜಧಾನಿ ಬೆಂಗಳೂರು ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ಭಾರೀ ಪ್ರಮಾಣ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಖ್ಯಾತ ನಟಿ, ನಿರೂಪಕಿ ಅಪರ್ಣಾ ವಿಧಿವಶ

ಗುರುವಾರ ರಾತ್ರಿ ಕನ್ನಡಿಗರ ಪಾಲಿಗೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ತಮ್ಮ ಕಂಚಿನ ಕಂಠದಿಂದ ಮನೆಮಾತಾಗಿದ್ದ ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ (58) ಇಹಲೋಕ ತ್ಯಜಿಸಿದ್ದಾರೆ.

  • < previous
  • 1
  • ...
  • 384
  • 385
  • 386
  • 387
  • 388
  • 389
  • 390
  • 391
  • 392
  • ...
  • 625
  • next >
Top Stories
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved