ಅಂತರ ಬೇಸಾಯ ಪ್ರಕ್ರಿಯೆ ಕಳೆ ನಿರ್ವಹಣೆಗೆ ಪೂರಕದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಅಖಿಲ ಭಾರತ ಸುಸಂಘಟಿತ ಕಳೆ ನಿರ್ವಹಣೆ ಪ್ರಾಯೋಜನೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ನೂತನ ಅವರೆ ತಳಿ ಹೆಚ್.ಎ-5 ರ ಪರಿಚಯದ ಮುಂಚೂಣಿ ಪ್ರಾತ್ಯಕ್ಷಿಕೆ ನಡೆಯಿತು.ಇದೇ ವೇಳೆ ರೈತರ ತಾಕಿನಲ್ಲಿ ಕ್ಷೇತ್ರೋತ್ಸವ ಮತ್ತು ಸಮಗ್ರ ಕಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.