ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈಲುಗಳ ಸುಗಮ ಸಂಚಾರಕ್ಕಾಗಿ ವೈಟ್ಫೀಲ್ಡ್ ಬಳಿ ಮೆಟ್ರೋ ವಿಸ್ತರಣೆ
ನೇರಳೆ ಮಾರ್ಗದ ಮೆಟ್ರೋ ಸುಗಮ ಸಂಚಾರಕ್ಕಾಗಿ 588 ಮೀ. ವಿಸ್ತರಿಸಲು ನಿರ್ಧರಿಸಿ ಟೆಂಡರ್ ಕರೆಯಲಾಗಿದೆ.
ನಮೋ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಸಂಕಲ್ಪ ಯಾತ್ರೆಗೆ ಎಸ್.ಅರ್.ವಿಶ್ವನಾಥ್ ಚಾಲನೆ ನೀಡಿದರು. 800 ಕಾರುಗಳು ರ್ಯಾಲಿ ನಡೆಸಿದವು.
ಪೊಲಿಯೋ ಮುಕ್ತ ಭಾರತ ಕಾಯ್ದುಕೊಳ್ಳೋಣ: ದಿನೇಶ್ ಗುಂಡೂರಾವ್
ಬೆಂಗಳೂರಿನಲ್ಲಿ ಪೋಲಿಯೋ ಲಸಿಕೆಗೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್ ವರು, ಪೋಲಿಯೋ ಮುಕ್ತ ಭಾರತವನ್ನು ಕಾಪಾಡಿಕೊಳ್ಳೋಣ ಎಂದಿದ್ದಾರೆ.
ಬದುಕು ಕಟ್ಟಿಕೊಡುವ ಶಿಕ್ಷಣಕ್ಕೆ ಆದ್ಯತೆ ನೀಡಿ
ದಾಬಸ್ಪೇಟೆ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಮಾನವೀಯ ಮೌಲ್ಯಗಳು ಅವಶ್ಯಕತೆ ಹೆಚ್ಚಾದಾಗ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಎಚ್ಎಎಲ್ ಮ್ಯಾನೇಜ್ಮೆಂಟ್ ಅಕಾಡೆಮಿ ತರಬೇತಿ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ರಾಜಗೋಪಾಲ್ ತಿಳಿಸಿದರು.
ಕಾಲು ಶತಮಾನದಲ್ಲಿ ಗಾಂಧಿ ಕನಸಿನ ವಿಕೇಂದ್ರಿಕರಣ ಸಾಕಾರ: ಮಣಿಶಂಕರ್
ದೇಶದಲ್ಲಿ ಪಂಚಾಯತ್ ರಾಜ್ಯ ವ್ಯವಸ್ಥೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಂದ ರಾಜ್ಯಗಳಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ಇದಕ್ಕೆ ಕಾರಣವಾದವರಲ್ಲಿ ಡಿ.ಆರ್.ಪಾಟೀಲರು ಪ್ರಮುಖರು ಎಂದು ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
3 ದಿನಗಳ ಬಸವನಗುಡಿ ಸಂಭ್ರಮಕ್ಕೆ ಅದ್ಧೂರಿ ತೆರೆ
ಕನ್ನಡಪ್ರಭ, ಏಷ್ಯಾನೆಟ್ ಸುವರ್ಣನ್ಯೂಸ್ ಆಯೋಜಿಸಿದ್ದ ಬಸವನಗುಡಿ ಸಂಭ್ರಮಕ್ಕೆ ಅದ್ಧೂರಿ ತೆರೆ ಬಿದ್ದಿದೆ. 3 ದಿನ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು.
ಹೆತ್ತ ತಾಯಿಯಿಂದಲೇ ಮಗುವಿಗೆ ಚಿತ್ರಹಿಂಸೆ
ಮಗುವನ್ನು ಮನೆಯಲ್ಲಿ ಕೂಡಿಹಾಕಿ ತಾಯಿಯೇ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೃಷಿ ಕ್ಷೇತ್ರದ ಸಮಗ್ರ ಅಭ್ಯುದಯಕ್ಕೆ ಆದ್ಯತೆ: ಶಾಸಕ
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಕಡಿಮೆ ಅನುದಾನ ನೀಡಲಾಗಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಕೃಷಿ ಕ್ಷೇತ್ರದ ಸಮಗ್ರ ಅಭ್ಯುದಯ ಎಲ್ಲರ ಆದ್ಯತೆಯಾಗಬೇಕು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ಕ್ಷೇತ್ರಕ್ಕೆ 10 ಕೋಟಿ: ಡಿಕೆಶಿ
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಯಲಹಂಕ ಕೆರೆ ಆವರಣದಲ್ಲಿ ನೀರಿನ ಘಟಕ; ಭದ್ರತೆಗಾಗಿ ₹55 ಲಕ್ಷ ವೆಚ್ಚದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ
ಐತಿಹಾಸಿಕ ಯಲಹಂಕ ಕೆರೆ ಆವರಣದಲ್ಲಿ ₹15 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ₹55 ಲಕ್ಷ ವೆಚ್ಚದಲ್ಲಿ ಅಳವಡಿಸಿದ್ದ ಸಿ.ಸಿ. ಕ್ಯಾಮೆರಾವನ್ನು ಶಾಸಕ ಎಸ್ ಆರ್ ವಿಶ್ವನಾಥ್ ಭಾನುವಾರ ಲೋಕಾರ್ಪಣೆ ಮಾಡಿದರು.
< previous
1
...
394
395
396
397
398
399
400
401
402
...
498
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು