ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಆದ್ಯತೆ: ಮುನಿಯಪ್ಪದೊಡ್ಡಬಳ್ಳಾಪುರ/ಕುಂದಾಣ: ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.