ಕೊನೆಗೂ ಅಂದಾನಪ್ಪ ಲೇಔಟ್ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯಚಿಕ್ಕಬಾಣಾವರ ಪುರಸಭೆ ವ್ಯಾಪ್ತಿಯ ಗಣಪತಿನಗರದ ರಸ್ತೆಯಿಂದ ತಮ್ಮೇನಹಳ್ಳಿ ಕಡೆಗೆ ಹೋಗುವ ಅಂದಾನಪ್ಪ ಲೇಔಟ್ ರಸ್ತೆ ಮಣ್ಣು, ಧೂಳಿನಿಂದ ಗುಂಡಿಮಯವಾಗಿತ್ತು. ಈ ರಸ್ತೆಗೆ ಇದುವರೆಗೂ ಡಾಂಬರೀಕರಣ ಮಾಡಿರಲಿಲ್ಲ, ಜನರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದರು. ಕೊನೆಗೂ ಎಚ್ಚೆತ್ತ ಕಾಂಕ್ರೀಟ್ ರಸ್ತೆ ಮಾಡಿದೆ.