ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳನ್ನು ರಾಜ್ಯ ಸರ್ಕಾರ ವಿರೋಧಿಸಲು ಸಜ್ಜಾಗಿದ್ದು, ಕಾಯ್ದೆಗಳನ್ನು ತಡೆಹಿಡಿಯಬೇಕು ಇಲ್ಲದಿದ್ದರೆ, ಸಂವಿಧಾನದಲ್ಲಿ ಲಭ್ಯವಿರುವ ಅಧಿಕಾರ ಬಳಸಿಕೊಂಡು ನಾವೇ ತಿದ್ದುಪಡಿ ತರುತ್ತೇವೆ ಎಂದು ಎಚ್ಚರಿಕೆ
ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಾಗೂ ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ (46) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.