ಕನ್ನಡ ಫಲಕಕ್ಕೆ ಕರವೇ ಮಾ.5ರ ಗಡುವುಬೆಂಗಳೂರಿನ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಅನುಷ್ಠಾನಕ್ಕೆ ಮಾರ್ಚ್ 5 ರವೆರೆಗೆ ಕರ್ನಾಟಕ ರಕ್ಷಣಾ ವೇದಿಕೆ ಬಿಬಿಎಂಪಿಗೆ ಗಡುವು ನೀಡಿದ್ದು, ಆ ನಂತರವೂ ಕನ್ನಡ ನಾಮ ಫಲಕ ಅಳವಡಿಕೆ ಮಾಡದ ವಾಣಿಜ್ಯ ಮಳಿಗೆಗಳ ಪಟ್ಟಿ ಸಿದ್ಧಪಡಿಸಿ ಬಿಬಿಎಂಪಿಗೆ ಸಲ್ಲಿಸುವುದಕ್ಕೆ ನಿರ್ಧರಿಸಿದೆ.