ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡ್ರಗ್ ಮಾಫಿಯಾ: ಖಾಸಗಿ ಆಸ್ಪತ್ರೆ ವೈದ್ಯ, ಮೂವರು ವಿದೇಶಿ ಪ್ರಜೆಗಳ ಸೆರೆ
ರಾಜಧಾನಿಯ ಡ್ರಗ್ಸ್ ಮಾಫಿಯ ವಿರುದ್ಧ ಮತ್ತೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ, ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ನೇತ್ರ ವೈದ್ಯ ಹಾಗೂ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಿ 2.35 ಕೋಟಿ ರು ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.
ಮಳೆಗೆ ಮುಳುಗುವ ಕೆಆರ್ ಸರ್ಕಲ್ ಅಂಡರ್ ಪಾಸ್ ದುರಸ್ತಿಗೆ ನಿರ್ಧಾರ
ನಗರದ ಕೆ.ಆರ್. ವೃತ್ತದ ಬಳಿಯ ಅಂಡರ್ ಪಾಸ್ ವಿಸ್ತರಣೆಯೊಂದಿಗೆ ಅಂಬೇಡ್ಕರ್ ಬೀದಿಯಲ್ಲಿನ ವಾಹನಗಳ ‘ಯೂಟರ್ನ್’ಗೆ ಉಂಟಾಗುತ್ತಿದ್ದ ಸಮಸ್ಯೆ ಪರಿಹಾರಕ್ಕೆ ಬಿಬಿಎಂಪಿ ಯೋಜನೆ ರೂಪಿಸಿದೆ.
ಅನುಕಂಪದ ಉದ್ಯೋಗ ನೀಡಲು ಬ್ಯಾಂಕ್ ನಕಾರ; ಕ್ರಮ ಎತ್ತಿ ಹಿಡಿದ ಹೈಕೋರ್ಟ್
ಮೃತ ಉದ್ಯೊಗಿಯ ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಲು ನಿರಾಕರಿಸಿದ ಖಾಸಗಿ ಬ್ಯಾಂಕಿನ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಪಾಕ್ ಪರ ಘೋಷಣೆ ವಿರುದ್ಧ ಬಿಜೆಪಿ ದೂರು
ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ನ ನಾಸಿರ್ ಹುಸೇನ್ ಪರ ಅವರ ಬೆಂಬಲಿಗರು ಘೋಷಣೆ ಕೂಗುವ ವೇಳೆ ಪಾಕಿಸ್ತಾನ ಜಿಂದಾ ಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಬಿಜೆಪಿ ಶಾಸಕರು ದೂರು ನೀಡಿದ್ದಾರೆ.
ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಅಗ್ರಗಣ್ಯ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್
ಕರ್ನಾಟಕದ ವೈದ್ಯಕೀಯ ಸೇವೆಗಳು ‘ವಿಶ್ವ ಆರೋಗ್ಯ ಸಂಸ್ಥೆ’ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಸಾರವಾಗಿವೆ. ಈ ಸ್ಥಾನಕ್ಕೆ ಬರಲು ಕರ್ನಾಟಕ ಸರ್ಕಾರ ಮತ್ತು ಜನರ ಪರಿಶ್ರಮ ಗಣನೀಯವಾಗಿದೆ ಎಂದು ರಾಜ್ಯಪಾಲ ಗೆಹಲೋತ್ ಶ್ಲಾಘಿಸಿದರು.
ನಗರ ಜಿಲ್ಲೆಯ 44 ಗ್ರಾಮಗಳಿಗೆ ಟ್ಯಾಂಕರ್ ನೀರು: ಅನಿಲ್ಕುಮಾರ್
ಬಡಪೀಡಿತ ಎಂದು ಘೋಷಿಸಲಾದ ನಗರ ಜಿಲ್ಲೆಯ ಐದು ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಜನತೆಗೆ ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಲು ಬೆಂಗಳೂರು ನಗರ ಉಸ್ತುವಾರಿ ಕಾರ್ಯದರ್ಶಿ ಟಿ. ಕೆ. ಅನಿಲ್ ಕುಮಾರ್ ಸೂಚಿಸಿದ್ದಾರೆ.
ಆಡಳಿತಾತ್ಮಕ ಕಾರ್ಯಕ್ಷಮತೆ ಅಗತ್ಯ: ನಿರಂಜನ
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ(ಎಫ್ವಿಸಿಕೆ) ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ದಕ್ಷ ಮತ್ತು ಪರಿಣಾಮಕಾರಿ ಆಡಳಿತ ನೀಡುವುದಕ್ಕಾಗಿ ಕುಲಪತಿಗಳ ಬಲವರ್ಧನೆ’ ಕುರಿತು ವಿಚಾರ ಸಂಕಿರಣ.
ಮಹಿಳಾ ಹಕ್ಕುಗಳನ್ನು ಕಸಿಯುವ ಹುನ್ನಾರ ಆಕ್ಷೇಪಾರ್ಹ
ದೊಡ್ಡಬಳ್ಳಾಪುರ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಹಿಳೆಯರಿಗೆ ಇನ್ನೂ ಪೂರ್ಣ ಪ್ರಮಾಣದ ಅವಕಾಶಗಳು ದೊರೆಯದೇ ಇರುವುದು ವಿಷಾದನೀಯ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಎಚ್.ಎಸ್.ಸುನಂದ ಅಭಿಪ್ರಾಯಪಟ್ಟರು.
ಬ್ರಿಟೀಷ್ ಕೌನ್ಸಿಲ್ ಜತೆ ಶಿಕ್ಷಣ ಇಲಾಖೆ ಒಪ್ಪಂದ
ರಾಜ್ಯ ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ತರಬೇತಿ, ಸಂಶೋಧನೆಗೆ ಅನುಕೂಲ ಒದಗಿಸುವ ಉದ್ಧೇಶದಿಂದ ರಾಜ್ಯ ಸರ್ಕಾರ ಬ್ರಿಟಿಷ್ ಕೌನ್ಸಿಲ್ ಜತೆ ಒಪ್ಪಂದ ಮಾಡಿಕೊಂಡಿದೆ.
ಇಂದು ಆರೋಗ್ಯ ವಿವಿಯ 26ನೇ ಘಟಿಕೋತ್ಸವ
ರಾಜೀವ್ ಗಾಂಧಿ ಆರೋಗ್ಯ ವಿವಿಯ ಘಟಿಕೋತ್ಸವ ಇಂದು ನಡೆಯಲಿದೆ. 70 ವಿದ್ಯಾರ್ಥಿನಿಯರು ಸೇರಿದಂತೆ 88 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಗುತ್ತಿದೆ.
< previous
1
...
403
404
405
406
407
408
409
410
411
...
497
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು
ಭಾರತದ ಮೇಲೆ ಮತ್ತೆ ಪಾಕ್ ಸೈಬರ್ ಯುದ್ಧ