ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರು. ಅಕ್ರಮ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಇದೀಗ ಹೈದರಾಬಾದ್ ಮೂಲದವನಾದ ಪ್ರಕರಣದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.