ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಲ್ಲಿ ದೇಶಾಭಿಮಾನ ಬೆಳೆಸಿ
ಸೂಲಿಬೆಲೆ: ಪ್ರತಿ ವಿದ್ಯಾರ್ಥಿಯಲ್ಲೂ "ನನ್ನ ದೇಶ ನನ್ನ ಮಣ್ಣು " ದೇಶಾಭಿಮಾನ ಬೆಲೆಸಬೇಕು ಎಂದು ನಿವೃತ್ತ ಸೈನಿಕ ಶ್ರೀನಿವಾಸ್ ಹೇಳಿದರು.
ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ: ಥೈಲ್ಯಾಂಡ್ ಮಹಿಳೆಯರ ರಕ್ಷಣೆ
ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ ಮಾಡಿರುವ ಯಲಹಂಕ ಉಪನಗರ ಠಾಣೆ ಪೊಲೀಸರು ಓರ್ವನ ಬಂಧಿಸಿ, ವಿದೇಶಿ ಮೂಲದ ಏಳು ಮಂದಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಗುಣಮಟ್ಟದ ಶುಶ್ರೂಷಕರ ತಯಾರಿ ನಮ್ಮ ಕರ್ತವ್ಯ: ಡಾ। ಶರಣಪ್ರಕಾಶ್
ದಿ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ನ ಕರ್ನಾಟಕ ಘಟಕದಿಂದ ಖಾಸಗಿ ಹೋಟೆಲ್ನಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಶಸ್ತಿಯಾದ ರಾಜಕುಮಾರಿ ಶ್ರೀನಗರೀಂದ್ರ ಪ್ರಶಸ್ತಿ ಪುರಸ್ಕೃತರಾದ ದಿ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ನ ಅಧ್ಯಕ್ಷ ಡಾ। ಟಿ.ದಿಲೀಪ್ ಕುಮಾರ್ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯಿತು.
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಸುಗಮ ಸಂಗೀತ ವಿಶೇಷ ಕಾರ್ಯಕ್ರಮ: ಜೋಶಿ
ಭಾವಗೀತೆಗಳ ನಿನಾದ, ಘರಾನಾ ಗಾಯನದ ವೈಭವದ ಜತೆಗೆ ಸಂಗೀತ ದಿಗ್ಗಜರು ಹಿರಿಯ ಕವಿಗಳು, ಗಾಯಕರಿಗೆ ಪುರಸ್ಕಾರ ಸಲ್ಲಿಕೆ ಮೂಲಕ ‘ಗಾನಚಂದ್ರಿಕಾ ಕಲ್ಚರಲ್ ಫೌಂಡೇಶನ್ 9ನೇ ವಾರ್ಷಿಕೋತ್ಸವ ಸಂಭ್ರಮ’ ಸಂಪನ್ನವಾಯಿತು.
ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಕಿಡಿಗೇಡಿಗಳಿಂದ ಅಡ್ಡಿ
ಹೊಸಕೋಟೆ: ಚೊಕ್ಕಹಳ್ಳಿ-ಪಿಲ್ಲಗುಂಪೆ ಕೈಗಾರಿಕಾ ವಲಯದಲ್ಲಿ ಬಡ ಮಕ್ಕಳಿದ್ದು ಅವರಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಕಲ್ಪಿಸಲು ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕೆಲ ಕಿಡಿಗೇಡಿಗಳು ದಲಿತಪರ ಸಂಘಟನೆಗಳ ದಿಕ್ಕು ತಪ್ಪಿಸಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಪಂ ಮಾಜಿ ಸದಸ್ಯ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಐತಿಹಾಸಿಕ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಶನಿವಾರ ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು. ಹಲವೆಡೆಗಳಿಂದ ಆಗಮಿಸಿದ್ದ ಭಕ್ತರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದರು. ಭಕ್ತಾದಿಗಳು ಶ್ರೀಸ್ವಾಮಿಗೆ ಹಣ್ಣು-ಧವನ ಅರ್ಪಿಸಿ ಭಕ್ತಿಭಾವ ಮೆರೆದರು.
ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಮೆಟ್ರೋ ಫೀಡರ್ ಬಸ್ ಹೊರಡುವ, ತಲುಪುವ ಸಮಯದ ಮಾಹಿತಿ ಲಭ್ಯ
ಮೆಟ್ರೋ ರೈಲು ನಿಲ್ದಾಣಗಳಲ್ಲಿ ಬಿಎಂಟಿಸಿ ಬಸ್ ಫೀಡರ್ ಸೇವೆ ಕುರಿತಂತೆ ಮಾಹಿತಿ ಪಡೆಯಲು ಹೊಸ ವಿಧಾನ ಅನುಸರಿಸಲಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್ ಕೋಡ್ ಅಳವಡಿಸಲಾಗಿದ್ದು, ಅದನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದರೆ ಬಿಎಂಟಿಸಿ ಫೀಡರ್ ಬಸ್ ಸೇವೆಗಳ ಮಾಹಿತಿ ದೊರೆಯುವಂತೆ ಮಾಡಲಾಗಿದೆ.
ಆಕ್ಷಯ ಪಾತ್ರದಿಂದ ಮಾ.1ಕ್ಕೆ ಸಂಗೀತ ಕಾರ್ಯಕ್ರಮ: ದಾಸ್
ಅಕ್ಷಯ ಪಾತ್ರ ಪ್ರತಿಷ್ಠಾನದಿಂದ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸಲು ಮಾ.1ರಂದು ‘ಮ್ಯೂಜಿಕ್ ಫಾರ್ ಮಿಲ್ಸ್’ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದೆ.
ನೀರಿನ ಸಮಸ್ಯೆ ಪರಿಹಾರಕ್ಕೆ ಬಿಬಿಎಂಪಿ, ಜಲ ಮಂಡಳಿ ಮಾಸ್ಟರ್ ಪ್ಲ್ಯಾನ್!
ನಗರದಲ್ಲಿ ನೀರಿನ ಸಮಸ್ಯೆ ಇರುವ ಕಡೆ 200ರಿಂದ 300 ಟ್ಯಾಂಕರ್ ಬಳಸಿ ಉಚಿತವಾಗಿ ನೀರಿನ ಪೂರೈಕೆ ಮಾಡಲು ಬಿಬಿಎಂಪಿ, ಜಲ ಮಂಡಳಿ ನಿರ್ಧರಿಸಿದೆ. ಈ ಟ್ಯಾಂಕರ್ಗಳನ್ನು ಖಾಸಗಿ ವ್ಯಕ್ತಿಗಳಿಂದ ವಶಕ್ಕೆಪಡೆಯಲು ತೀರ್ಮಾನಿಸಿದೆ.
ಇಂದಿನಿಂದ ಬಾಶೆಟ್ಟಿಹಳ್ಳಿಯಲ್ಲಿ ಕನ್ನಡ ನುಡಿಹಬ್ಬ
ದೊಡ್ಡಬಳ್ಳಾಪುರ: ಕನ್ನಡದ ನುಡಿಹಬ್ಬಕ್ಕೆ ದೊಡ್ಡಬಳ್ಳಾಪುರ ತಾಲೂಕು ಸಜ್ಜಾಗಿದ್ದು, ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಫೆ.25ರ ಭಾನುವಾರ ಮತ್ತು 26ರಂದು ಸೋಮವಾರ ಸಂಭ್ರಮದಿಂದ ನಡೆಯಲಿದೆ ಎಂದು ಬೆಂ.ಗ್ರಾ. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.
< previous
1
...
407
408
409
410
411
412
413
414
415
...
497
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ