ಕ್ಯಾನ್ಸರ್ ದಿನ: ಜನಜಾಗೃತಿಗೆ ಕಾಲ್ನಡಿಗೆ ಜಾಥಾದೊಡ್ಡಬಳ್ಳಾಪುರ: ಇಲ್ಲಿನ ನವೋದಯ ಚಾರಿಟಬಲ್ ಟ್ರಸ್ಟ್ ವತಿಯಿಂದ , ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಆತ್ರೇಯ ಆಯುರ್ವೇದ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರಗಳ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನಾಚರಣೆಯ ಪ್ರಯುಕ್ತ ಶನಿವಾರ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೊಡ್ಡಬಳ್ಳಾಪುರ ನಗರದ ಮುತ್ಸಂದ್ರ ಗ್ರಾಮದಲ್ಲಿ ಕಾಲ್ನಡಿಗೆ ಜಾಥವನ್ನು ಆಯೋಜಿಸಲಾಗಿತ್ತು.