ವಿಧಾನಸಭೆ ಚುನಾವಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠ ರಾಹುಲ್ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.
ಐಐಎಸ್ಸಿ ಫೆ. 24ರಂದು ಆಯೋಜಿಸಿರುವ ‘ಓಪನ್ ಡೇ’ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಹಿನ್ನೆಲೆ ನಗರ ಸಂಚಾರ ಪೊಲೀಸರು ಐಐಎಸ್ಸಿ ಸುತ್ತಮುತ್ತಲ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ.