ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯ ಪೊಲೀಸರಿಗೆ 3 ಚಿನ್ನ ಸೇರಿ 8 ಪದಕ
ಉತ್ತರ ಪ್ರದೇಶದ ಲಖನೌದಲ್ಲಿ ನಡೆದ ರಾಷ್ಟ್ರಮಟ್ಟದ 67ನೇ ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪದಕ, ಟ್ರೋಫಿ ಗೆದ್ದಿದ್ದಾರೆ.
ಶ್ರೀಮಂತ ದೇಗುಲದ 10% ಆದಾಯ ಸರ್ಕಾರಕ್ಕೆ
1 ಕೋಟಿ ರು. ಮೀರಿದ ಆದಾಯವುಳ್ಳ ದೇವಾಲಯಗಳಿಂದ ಮಾತ್ರ ಶೇ.10ರಷ್ಟು ಹಣವನ್ನು ಧಾರ್ಮಿಕ ಪರಿಷತ್ ನಿಧಿಗೆ ಸಂಗ್ರಹಿಸಲು ಮಂಡಿಸಿರುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.
‘3 ಬಿಡಿಎ ಎಂಜಿನಿಯರ್ಗಳನ್ನು ಮಾತೃ ಇಲಾಖೆಗೆ ಕಳುಹಿಸಿ‘
ಬಿಡಿಎನಲ್ಲಿ 8 ವರ್ಷದಿಂದ ಇರುವ ಮೂವರು ಎಂಜಿನಿಯರ್ಗಳನ್ನು ವರ್ಗಾಯಿಸುವಂತೆ ಸರ್ಕಾರಕ್ಕೆ ಹಿರಿಯ ವಕೀಲರೊಬ್ಬರು ಪತ್ರ ಬರೆದಿದ್ದಾರೆ.
ದಿಲ್ಲಿ ಚಲೋ ಬೆಂಬಲಿಸಿ ರಾಜ್ಯದಲ್ಲಿ ಹೋರಾಟಕ್ಕೆ ಸಿದ್ಧತೆ ಕುರುಬೂರು
ದೆಹಲಿ ಬಳಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ರಾಜ್ಯ ರೈತರು ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ.
ಕಾಮಗಾರಿ ಪರೀಕ್ಷೆಗೆ ಪಾಲಿಕೆ ಸಂಚಾರಿ ಲ್ಯಾಬ್
ತನ್ನ ಗುಣ ನಿಯಂತ್ರಣ ಪ್ರಯೋಗಾಲಯ ಬೆಂಕಿಗೆ ಆಹುತಿ ಆದ ಬಳಿಕ ಬಿಬಿಎಂಪಿ ಈಗ 3 ಸಂಚಾರಿ ಲ್ಯಾಬ್ ಆರಂಭಿಸಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಟೆಂಡರ್ ಆಹ್ವಾನಿಸಿದೆ.
ಕಲಬುರಗಿ: ಖರ್ಗೆ ಸ್ಪರ್ಧಿಸದಿದ್ದರೆ ಅಳಿಯ ರಾಧಾಕೃಷ್ಣ ಕಣಕ್ಕೆ?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಯಾಗುವುದು ಅನುಮಾನ. ಹೀಗಾಗಿ ಅವರ ಅಳಿಯ ರಾಧಾಕೃಷ್ಣ ಅವರನ್ನು ಕಣಕ್ಕಿಳಿಸುವ ಬಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಶಾಸಕರು ಚರ್ಚಿಸಿದರು.
ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ
ಹೊಸಕೋಟೆ: ಜೆಡಿಎಸ್ ಪರಿಶಿಷ್ಟ ರಾಜ್ಯ ಘಟಕಕ್ಕೆ ಎರಡನೇ ಬಾರಿಗೆ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ಡಾ. ಕೆ.ಅನ್ನದಾನಿ ಅವರಿಗೆ ಜೆಡಿಎಸ್ ಎಸ್ಸಿ ವಿಭಾಗದ ರಾಜ್ಯ ಉಪಾಧ್ಯಕ್ಷ ಕೆ.ಎಂ.ಜಾನಕಿಪ್ರಸಾದ್ ನೇತೃತ್ವದಲ್ಲಿ ಕಾರ್ಯಕರ್ತರು ಅಭಿನಂದಿಸಿರು.
ಬ್ರ್ಯಾಂಡ್ ಕಟ್ಟಲು ಶ್ರಮಿಸಿ: ಅಗರ್ವಾಲ್
ಎಂಎಸ್ಎ ಕುಮಾರ್ ಕುಟುಂಬದ ಉದ್ದಿಮೆಯ ಬಗ್ಗೆ ರಚಿತವಾಗಿರುವ ಬಿಯಾಂಡ್ ತ್ರಿ ಜನರೇಷನ್ಸ್ ಕೃತಿಯನ್ನು ಬಿಡುಗಡೆ ಮಾಡಲಾಯಿತು.
ಕೇಂದ್ರದಿಂದ ಬೆಂಗಳೂರು ವಿವಿಗೆ ₹100 ಕೋಟಿ ಅನುದಾನ; ಮೋದಿ ಘೋಷಣೆ
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ವಿ.ಬಿ.ಕುಟಿನೋ ಸಭಾಂಗಣದಲ್ಲಿ ಮಂಗಳವಾರ ಪ್ರಧಾನಮಂತ್ರಿ ಮೋದಿ ಅವರಿಂದ ‘ಪ್ರಧಾನಮಂತ್ರಿ ಉನ್ನತ ಶಿಕ್ಷಣ ಅಭಿಯಾನ’ (ಪಿಎಂ-ಉಷಾ) ಯೋಜನೆಯ ವರ್ಚ್ಯುವಲ್ ಚಾಲನೆ
ಪಾಲಿಕೆಯ 110 ಹಳ್ಳಿಗೆ ಕಾವೇರಿ ನೀರು: ಡಿಸಿಎಂ
ಏಪ್ರಿಲ್-ಮೇನಲ್ಲಿ ಕಾವೇರಿ 5ನೇ ಹಂತದ ಮೂಲಕ ನೀರು ಸರಬರಾಜು ಮಾಡಲಿದ್ದು, ನೀರಿಲ್ಲದ ಕೊಳವೆ ಬಾವಿ ರೀ ಡ್ರಿಲ್ಲಿಂಗ್ಗೆ ಆದೇಶ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
< previous
1
...
412
413
414
415
416
417
418
419
420
...
497
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ