ಮತ್ತೆ ಮೆಟ್ರೋ ಸಂಚಾರ ವ್ಯತ್ಯಯ: ಪ್ರಯಾಣಿಕರ ಆಕ್ರೋಶಮೆಟ್ರೋ ಸಂಚಾರ ವ್ಯತ್ಯಯವಾದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, 3 ಗಂಟೆ ಸಮಸ್ಯೆಯಾಗಿ ಸಾವಿರಾರು ಪ್ರಯಾಣಿಕರ ಪರದಾಟ ನಡೆಸಿದರು. ಸಿಗ್ನಲಿಂಗ್ ಸಿಸ್ಟಮ್ನಲ್ಲಿ ಸಂವಹನ ತೊಡಕಿಂದ ಸಮಸ್ಯೆ ಉಂಟಾಗಿದೆ ಎಂದು ಬಿಎಂಆರ್ಸಿಎಲ್ ಸ್ಪಷ್ಟನೆ ನೀಡಿತು.