ಬಿಎಂಟಿಸಿ ನೌಕರರಿಗೆ ₹10 ಲಕ್ಷ ವಿಮೆ; ಗುಂಪು ವಿಮಾ ಯೋಜನೆಗಾಗಿ ವಂತಿಗೆ ಹೆಚ್ಚಿಸಿ ಆದೇಶಗುಂಪು ವಿಮಾ ಯೋಜನೆಗಾಗಿ ಬಿಎಂಟಿಸಿ ಸಿಬ್ಬಂದಿಯಿಂದ ಪಡೆಯಲಾಗುವ ಮಾಸಿಕ ವಂತಿಗೆಯನ್ನು ಹೆಚ್ಚಿಸಲಾಗಿದ್ದು, ಇನ್ನು ಮುಂದೆ ಪ್ರತಿ ಸಿಬ್ಬಂದಿ ವೇತನದಲ್ಲಿ ಮಾಸಿಕ ₹350 ಕಡಿತಗೊಳಿಸುವುದಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.