ಸಮಾನತೆ ಸಾರಿದ ಮಾನವತಾವಾದಿ ಬಸವಣ್ಣನೆಲಮಂಗಲ: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಂದೇಶ ಸಾರಿದ ಮಹಾನ್ ಮಾನವತಾವಾದಿ ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣ ಅವರ ವಚನಗಳು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಘಟಕ ನಿರ್ದೇಶಕ ಎನ್.ಎಸ್. ನಟರಾಜು ತಿಳಿಸಿದರು.