ನಾಳೆಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಮತದಾನಕ್ಕೆ ಸಿದ್ಧತೆಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 43 ಮತಗಟ್ಟೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.