ಹೆಬ್ಬಾಳ ರಾಷ್ಟ್ರೀಯ ಹೆದ್ದಾರಿಯ ಜಲಾವೃತ ತಡೆಗೆ ಕ್ರಮ: ತುಷಾರ್ಹೆಬ್ಬಾಳ ಬಳಿಯ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗುವುದನ್ನು ತಪ್ಪಿಸಲು ಬಿಬಿಎಂಪಿ, ಬಿಡಿಎ, ಜಲಮಂಡಳಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದರು.