444 ವಿವಿಧ ಆರೋಗ್ಯ ಅಧಿಕಾರಿ, ಸಿಬ್ಬಂದಿ ನೇಮಕಕ್ಕೆ ಸಂದರ್ಶನ: ಪಾಲಿಕೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಎನ್ಯುಎಚ್ಎಂ, ಆರ್ಸಿಎಚ್ ಸೇರಿದಂತೆ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ 444 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫೆ.13, 14 ಮತ್ತು 15 ರಂದು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನೇಮಕಾತಿ ನಡೆಯಲಿದೆ.