ತಮ್ಮ ಮಲ ತಂದೆಯೂ ಆಗಿರುವ ಡಿಜಿಪಿ ಅವರ ಹೆಸರು ಬಳಸಿ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ (ಪ್ರೋಟೋಕಾಲ್) ಉಪಯೋಗಿಸಿಕೊಂಡಿರುವುದು ಮಾತ್ರವಲ್ಲ, ಚಿನ್ನ ಕಳ್ಳ ಸಾಗಾಣಿಕೆಗೆ ಸರ್ಕಾರಿ ಕಾರನ್ನು ಕೂಡ ನಟಿ ರನ್ಯಾರಾವ್ ಬಳಸಿರಬಹುದು
2 ಕೋಟಿ ರು.ವರೆಗಿನ ಗುತ್ತಿಗೆ ಕಾಮಗಾರಿಗಳು ಹಾಗೂ 1 ಕೋಟಿ ರು. ವರೆಗಿನ ಖರೀದಿ, ಸೇವೆಗಳಲ್ಲಿ ಮುಸ್ಲಿಮರಿಗೆ (2ಬಿ) ಶೇ.4 ರಷ್ಟು ಮೀಸಲಾತಿ ಸೇರಿ ಎಸ್ಸಿ,ಎಸ್ಟಿ, ಪ್ರವರ್ಗ-1, 2-ಎ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಕೆಟಿಟಿಪಿ ಕಾಯ್ದೆ 1999ರ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ
ಬೆಂ.ಉತ್ತರ ವಿವಿಗೆ ಅತಿಥಿ ಉಪನ್ಯಾಸಕರೇ ಆಸರೆ! ವಿವಿಯಲ್ಲಿ ಒಬ್ಬರೇ ಕಾಯಂ ಬೋಧಕರು । ಸಂಶೋಧನಾ ಚಟುವಟಿಕೆಗೆ ವಿವಿಯಲ್ಲಿ ತೀವ್ರ ಹಿನ್ನಡೆ । ಮೂಲ ಸೌಕರ್ಯವೂ ಮರೀಚಿಕೆ
ಕಂಡವರ ಆಸ್ತಿ ಮಾರಿ ಹಣ ಮಾಡುವ ದಂಧೆಗೆ ತಡೆ ನೀಡಿದ ಯೋಜನೆ । ತಂತ್ರಾಂಶಗಳ ಸಂಯೋಜನೆಯಿಂದ ಅಕ್ರಮಗಳಿಗೆ ತಡೆ
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ ನಡೆಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಸಂಚಾರ ದಟ್ಟಣೆ ನಿವಾರಿಸಲು ರಾಜ್ಯ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿ ತರಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.