ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತವರ ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.