ಮಾಲಿನ್ಯ ನಿಯಂತ್ರಣ ಮಂಡಳಿ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಿಸಿದೊಡ್ಡಬಳ್ಳಾಪುರ: ಬೆಂಗಳೂರಿನಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯನ್ನು ಕೂಡಲೇ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ತಾಲೂಕಿನ ಕೆರೆಗಳ ಸಂರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬಾಯಿಗೆ ಕಪ್ಪುಪಟ್ಟಿ ಧರಿಸಿ, ಮೌನ ಪ್ರತಿಭಟನೆ ನಡೆಸಲಾಯಿತು.