• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷೇತರ ಅಭ್ಯರ್ಥಿಗಳೇ ಕ್ರಿಯಾಶೀಲರು
ದಾಬಸ್‌ಪೇಟೆ: ಬೆಂಗಳೂರು ಪದವೀಧರ ಕ್ಷೇತ್ರದ ಹಿಂದಿನ ಚುನಾವಣೆಯಲ್ಲಿ ಗೆದ್ದು ಮನೆ ಸೇರಿದ ಬಿಜೆಪಿಯ ಅ.ದೇವೇಗೌಡರು, ಚುನಾವಣೆ ಘೋಷಣೆ ಬಳಿಕ ಕ್ಷೇತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಗಿಫ್ಟ್ ಹಂಚುವುದರಲ್ಲಿ ನಿರತರಾಗಿದ್ದಾರೆ. ನಾನು ಮತದಾರರ ಬಳಿಗೆ ತೆರಳಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ ಆರ್.ಎಸ್. ಉದಯ್ ಸಿಂಗ್ ವಿರೋಧಿ ಅಭ್ಯರ್ಥಿಗಳನ್ನು ಲೇವಡಿ ಮಾಡಿ, ತಮ್ಮ ಉಮೇದುವಾರಿಕೆಯನ್ನು ಸಮರ್ಥಿಸಿಕೊಂಡರು.
ಬುದ್ಧನೆಡೆಗೆ ಸಾಗುವುದು ಅಗತ್ಯ: ಡಾ. ಪ್ರಕಾಶ್‌
ದೊಡ್ಡಬಳ್ಳಾಪುರ: ಸಾವಿರಾರು ವರ್ಷಗಳಿಂದ ಮನುಷ್ಯನ ಮನಸ್ಸಿನ ಮೇಲೆ ನಿರಂತರ ದೌರ್ಜನ್ಯ ನಡೆದಿದೆ. ಮಾನಸಿಕ ಸ್ವಾತಂತ್ರ್ಯದ ಅಗತ್ಯತೆಯನ್ನು ಅರ್ಥ ಮಾಡಿಕೊಂಡು ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಮತ್ತು ಸಮಸ್ಯೆಗಳನ್ನು ನಿವಾರಣೆ ಮಾಡುವ ಸ್ವಾತಂತ್ರ್ಯವನ್ನು ಕಂಡುಕೊಂಡವರೇ ಭಗವಾನ್ ಬುದ್ಧ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಪ್ರಕಾಶ್ ಮಂಟೇದ ಅಭಿಪ್ರಾಯ ಪಟ್ಟರು.
ಬುದ್ಧನ ಸಂದೇಶಗಳನ್ನು ಅನುಸರಿಸಿ
ಹೊಸಕೋಟೆ: ಜಗತ್ತಿಗೆ ಶಾಂತಿ ಸಂದೇಶವನ್ನು ಸಾರಿದ ಭಗವಾನ್ ಗೌತಮ ಬುದ್ದನ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಅನುಕರಣೀಯ ಎಂದು ಬಿಎಂಆರ್‌ಡಿಎ ಸದಸ್ಯ ಎಚ್.ಎಂ.ಸುಬ್ಬರಾಜ್ ತಿಳಿಸಿದರು.
ತಂಬಾಕು ದುಷ್ಪರಿಣಾಮಗಳ ಜಾಗೃತಿ ಮೂಡಿಸಿ: ಡಿಸಿ
ದೊಡ್ಡಬಳ್ಳಾಪುರ: ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ, ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಜನಜಾಗೃತಿ ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಕಾರ್ಯ ಪ್ರವೃತ್ತರಾಗುವಂತೆ ಬೆಂ.ಗ್ರಾ. ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ‌ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ಮಹೋತ್ಸವ
ಹೊಸಕೋಟೆ: ನಗರದಲ್ಲಿ ಗುರುವಾರ ರಾತ್ರಿ ಧರ್ಮರಾಯಸ್ವಾಮಿ ದ್ರೌಪದಮ್ಮನವರ ಕರಗ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿಸಲಾಯಿತು.
ಭೂಸ್ವಾಧೀನ ಪ್ರದೇಶದಲ್ಲಿ ದಿಢೀರನೆ ತಲೆಎತ್ತಿದ ಸಸಿಗಳು
ದಾಬಸ್‌ಪೇಟೆ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ(ಕೆಐಎಡಿಬಿ) ಸೋಂಪುರ ಹೋಬಳಿಯಲ್ಲಿ 525 ಎಕರೆ ಜಮೀನನ್ನು ಭೂಸ್ವಾದೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು ಪರಿಹಾರ ಪಡೆಯಲು ಅಧಿಕಾರಿಗಳು ಹಾಗೂ ಬ್ರೋಕರ್‌ಗಳು ಸ್ವಾಧೀನವಾಗಿರುವ ಖಾಲಿ ಜಮೀನುಗಳಲ್ಲಿ ಗಿಡ ನೆಟ್ಟು ಸಾವಿರಾರು ಕೋಟಿ ವಂಚಿಸಲು ಯೋಜನೆ ರೂಪಿಸಿರುವ ಆರೋಪಗಳು ಕೇಳಿ ಬಂದಿದೆ.
ಬರ, ಮುಂಗಾರು ಕೃಷಿ ಚಟುವಟಿಕೆ ಮಾಹಿತಿ ಪಡೆದ ಸಿಎಂ

ವಾಡಿಕೆಗಿಂತ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮುಜಾಗ್ರತ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಪಕ್ಷಭೇದವಿಲ್ಲದೆ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವೆ
ಹೊಸಕೋಟೆ: ನನ್ನ ಅಧಿಕಾರಾವಧಿಯಲ್ಲಿ ನಮ್ಮ ಗ್ರಾಮ ಪಂಚಾಯ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲೂ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ ಸೌಲಭ್ಯ, ಬೀದಿ ದೀಪಗಳು ಸೇರಿದಂತೆ ಎಲ್ಲಾ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಕಲ್ಕುಂಟೆ ಅಗ್ರಹಾರ ಗ್ರಾಪಂ ನೂತನ ಅಧ್ಯಕ್ಷ ನಾರಾಯಣಕೆರೆ ಸಿ.ಬಾಲಸುಂದರ್ ತಿಳಿಸಿದರು.
ರಾಜ್ಯದಲ್ಲಿ ಪ್ರತಿದಿನ ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯ: ಸಿಎಂ

‘ಕಲುಷಿತ ಕುಡಿಯುವ ನೀರಿನಿಂದ ಕಾಲರಾದಂತಹ ಗಂಭೀರ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ರಾಜ್ಯಾದ್ಯಂತ ಎಲ್ಲಾ ಕಡೆ ಕುಡಿಯುವ ನೀರನ್ನು ಪರೀಕ್ಷಿಸಿದ ಬಳಿಕವೇ ಪೂರೈಕೆ ಮಾಡಬೇಕು. ಕಲುಷಿತ ನೀರಿನಿಂದ ಯಾವುದೇ ತೊಂದರೆಯಾದರೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು’ 

ಕಾಲಜ್ಞಾನದ ಚಿಂತನೆಗಳು ವೈಜ್ಞಾನಿಕ ಸತ್ಯಕ್ಕೆ ಪೂರಕ
ದೊಡ್ಡಬಳ್ಳಾಪುರ: ಇಲ್ಲಿನ ವೀರಬ್ರಹ್ಮೇಂದ್ರ ಸ್ವಾಮಿ ಸೇವಾ ಟ್ರಸ್ಟ್‌ ವತಿಯಂದ ಶ್ರೀಮದ್ವಿರಾಟ್‌ ಪೋತಲೂರಿ ವೀರಬ್ರಹ್ಮೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ ಕಾರ್ಯಕ್ರಮ ಕನ್ನಡ ಜಾಗೃತ ಭವನದಲ್ಲಿ ಸಂಭ್ರಮದಿಂದ ನಡೆಯಿತು.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 624
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved