ಅರಣ್ಯ ಇಲಾಖೆಯ ಸಫಾರಿ ಸೇರಿದಂತೆ ಎಲ್ಲ ರೀತಿಯ ಹಣ ಸ್ವೀಕೃತಿಗೆ ಆನ್‌ಲೈನ್ ಮತ್ತು ಕಂಪ್ಯೂಟರೈಸ್ಡ್ ಬಿಲ್ ನೀಡಲು ಹಾಗೂ ಚಾರಣ ತಾಣಗಳಿಗೆ ಹೋಗಲು ಆನ್‌ಲೈನ್ ಬುಕ್ಕಿಂಗ್ ಮಾಡಿಕೊಳ್ಳಲು ಹೊಸ ತಂತ್ರಾಂಶ ಸಿದ್ಧಪಡಿಸಲು ಇಲಾಖೆ ಮುಂದಾಗಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರತಿದಿನ ದಾಖಲಾಗುವ, ವಿಲೇವಾರಿಯಾಗುವ ಮತ್ತು ವಿಲೇವಾರಿಗೆ ಬಾಕಿಯಿರುವ ಅರ್ಜಿಗಳ ಸಂಪೂರ್ಣ ವಿವರಗಳು ಇನ್ನುಮುಂದೆ ಸಾರ್ವಜನಿಕರು ಸೇರಿದಂತೆ ನ್ಯಾಯವಾದಿಗಳಿಗೆ ಸುಲಭವಾಗಿ ಬೆರಳ ತುದಿಯಲ್ಲಿ ಲಭ್ಯವಾಗಲಿವೆ.