ನಿಗಮ-ಮಂಡಳಿಗಳ ಅಧ್ಯಕ್ಷ ಹುದ್ದೆಗೆ ತಯಾರಿಸಿದ ಶಾಸಕರ ಪಟ್ಟಿ ಸಿದ್ಧವಿದೆ. ಕಾರ್ಯಕರ್ತರ ಪಟ್ಟಿ ಬಗ್ಗೆ ನಾನು ಹಾಗೂ ಕೆಪಿಸಿಸಿ ಅಧ್ಯಕ್ಷರು ಚರ್ಚೆ ನಡೆಸಿ ಹೈಕಮಾಂಡ್ಗೆ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.