ಫ್ಲೆಕ್ಸ್ಗಳ ತೆರವಿಗೆ ಸಾರ್ವಜನಿಕರ ಒತ್ತಾಯದಾಬಸ್ಪೇಟೆ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದ್ದರೂ ನೆಲಮಂಗಲ ತಾಲೂಕಿನ ಕೆಲ ಭಾಗಗಳಲ್ಲಿ ರಾಜಕೀಯ ಮುಖಂಡರು ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬಕ್ಕೆ ಶುಭ ಕೋರಿರುವ ಫ್ಲೆಕ್ಸ್ಗಳು ರಾರಾಜಿಸುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.