ಚಾಲಕರ ದಿನ ಆಚರಿಸಲು ಸಾರಿಗೆ ಇಲಾಖೆ ಸಿದ್ಧತೆ!ವರ್ಷವಿಡೀ ಕೆಲಸ ಮಾಡುವ, ಅಸಂಘಟಿತ ವಲಯದ ಕಾರ್ಮಿಕರ ವ್ಯಾಪ್ತಿಯಲ್ಲಿನ ವಾಹನ ಚಾಲಕರ ಶ್ರಮಕ್ಕೆ ಗೌರವ ಸಲ್ಲಿಸಲು ಅಪಘಾತ ರಹಿತ ಚಾಲನೆ ಮಾಡಿದ ಚಾಲಕರನ್ನು ಗುರುತಿಸಿ ಪ್ರಶಸ್ತಿ ನೀಡುವುದರ ಜತೆಗೆ ‘ಚಾಲಕರ ದಿನ’ವನ್ನು ಆಚರಿಸಲು ರಾಜ್ಯ ಸಾರಿಗೆ ಇಲಾಖೆ ನಿರ್ಧರಿಸಿದೆ.