ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿ ನಂಬಿ ಮೈಮರೆಯಬೇಡಿ ಬಿಜೆಪಿ ವೈಫಲ್ಯವನ್ನೂ ಬಿಚ್ಚಿಡಿ: ಖರ್ಗೆ ಟಾಸ್ಕ್
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ತನ್ನ ಸಚಿವರಿಗೆ ಕೇವಲ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಂಬಿ ಸುಮ್ಮನಿರಬೇಡಿ. ಬಿಜೆಪಿ ವೈಫಲ್ಯಗಳನ್ನು ಬಿಚ್ಚಿಡಿ ಎಂದು ತಾಕೀತು ಮಾಡಿದೆ.
ಬೆಳಗಿನವರೆಗೆ ಪಾರ್ಟಿ ಮಾಡಿದ ದರ್ಶನ್ & ಟೀಂ ವಿಚಾರಣೆ
ಹೊಸ ವರ್ಷದಂದು ದಿನಬೆಳಗಾಗುವ ವರೆಗೆ ಪಾರ್ಟಿ ಮಾಡಿದ ಆರೋಪದ ಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇತರೆ ನಟರು ಶುಕ್ರವಾರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿದರು.
ಅನಿದಿಷ್ಟಾವಧಿ ಧರಣಿ ಘೋಷಿಸಿದ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರು
ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ವಹಿಸುವುದನ್ನು ವಿರೋಧಿಸಿ ಹಾಗೂ ಸೇವಾ ಭದ್ರತೆಗಾಗಿ ಆಗ್ರಹಿಸಿ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರು ನಾಲ್ಕನೇ ದಿನವಾದ ಗುರುವಾರವೂ ಪ್ರತಿಭಟನೆ ಮುಂದುವರೆಸಿದ್ದು ಬೇಡಿಕೆ ಈಡೇರಿಸುವವರೆಗೂ ಅನಿರ್ಧಿಷ್ಟಾವಧಿ ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ.
ತಂದೆ-ತಾಯಿಯನ್ನು ನಿರ್ಲಕ್ಷ್ಯಿಸಿದರೆ ಮಕ್ಕಳ ವಿರುದ್ಧ ಕೇಸ್
ತಂದೆ ತಾಯಿಯನ್ನು ನಿರ್ಲಕ್ಷಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಪೊಲೀಸರು ಸಜ್ಞಾಗಿದ್ದಾರೆ. ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮಕೈಗೊಳ್ಳಲಿದ್ದಾರೆ.
ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆ: ಪಾಲಿಕೆಗೆ 125ನೇ ರ್ಯಾಂಕ್
ಸ್ವಚ್ಛ ಸರ್ವೇಕ್ಷಣಾ ರ್ಯಾಂಕ್ನಲ್ಲಿ ಬಿಬಿಎಂಪಿಗೆ 126ನೇ ಸ್ಥಾನ ಲಭಿಸಿದೆ.
ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಪೂರಕ
ದೊಡ್ಡಬಳ್ಳಾಪುರ: ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಹೈನುಗಾರಿಕೆಯ ಪಾತ್ರ ಮಹತ್ವದ್ದಾಗಿದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.
ಹೊಸದಾಗಿ 800 ಸಾರ್ವಜನಿಕ ಶೌಚ ನಿರ್ಮಾಣ
ಬೆಂಗಳೂರು ನಗರದಲ್ಲಿ 800 ಹೊಸ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ನಿರ್ಧರಿಸಿದ್ದೇವೆ ಎಂದು ಬಿಬಿಎಂಪಿ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ನಮ್ಮ ಮೆಟ್ರೋಗೆ ಮಹೇಶ್ವರರಾವ್ ಎಂಡಿ
ನಮ್ಮ ಮೆಟ್ರೋಗೆ ಮಹೇಶ್ವರರಾವ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಹಳ್ಳಿಗಳ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅವಶ್ಯ
ವಿಜಯಪುರ: ಗ್ರಾಮಸಭೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಗ್ರಾಮಗಳ ಅಭಿವೃದ್ಧಿ ಕುರಿತು ಚರ್ಚೆ, ಸಲಹೆ, ಸೂಚನೆಗಳು ನೀಡಬೇಕು ಎಂದು ಹಾರೋಹಳ್ಳಿ ಗ್ರಾಪಂ ಅಧ್ಯಕ್ಷೆ ಸುಮಾದೇವಿ ಮಂಜುನಾಥ್ ಹೇಳಿದರು.
ಕನ್ನಡ ಫಲಕ ಹಾಕದ ನಗರದ 18000 ಮಳಿಗೆಗೆ ನೋಟಿಸ್
ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಹಾಕದ 18000 ವಾಣಿಜ್ಯ ಮಳಿಗೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.
< previous
1
...
457
458
459
460
461
462
463
464
465
...
491
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ