ಸರಣಿ ಅಪಘಾತ: 20 ಪ್ರಯಾಣಿಕರಿಗೆ ಗಾಯದಾಬಸ್ಪೇಟೆ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ-48ರ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದ ಬಳಿ ಲಾರಿ ಹಾಗೂ ಖಾಸಗಿ ಬಸ್ಗಳ ನಡುವೆ ಸಂಭವಿಸಿರುವ ಸರಣಿ ಅಪಘಾತದಲ್ಲಿ ಚಾಲಕ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.