ಪಂಚಭೂತಗಳಲ್ಲಿ ಲೀಲಾವತಿ ಲೀನದಾಬಸ್ಪೇಟೆ: ಕನ್ನಡ ಚಿತ್ರರಂಗದ ಮೇರು ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆ ಬಳಿ ಕುಟುಂಬಸ್ಥರು ಸೇರಿದಂತೆ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಶನಿವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿಂದು ಬಂಟ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಿತು.ಅವರು ಅಪರಿಮಿತವಾಗಿ ಪ್ರೀತಿಸುತ್ತಿದ್ದ ಅವರ ತೋಟ, ಪರಿಸರ, ಗಿಡಮರಗಳ ನಡುವೆ ಮಣ್ಣಲ್ಲಿ ಮಣ್ಣಾದರು.