ಕನಕರು ಹಾಕಿಕೊಟ್ಟ ದಾರಿಯಲ್ಲಿ ಸಾಗಬೇಕಿದೆ: ಸಿಎಂ ಸಿದ್ದರಾಮಯ್ಯನೆಲಮಂಗಲ: ಕನಕದಾಸರು ಒಂದು ಜಾತಿಗೆ ಸೀಮಿತವಾಗಿಲ್ಲ, ಸರ್ವಜನಾಂಗವನ್ನು ಸಮಾನವಾಗಿ ಕಂಡವರು. ಅವರು ವಿಶ್ವಮಾನವರು, ನಾವು ವಿಶ್ವಮಾನವರಾಗಲು ಸಾಧ್ಯವಿಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.