ಆಮ್ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
ಅಪಘಾತ ಪ್ರಕರಣದಲ್ಲಿ ಗಾಯಾಳು ಅಥವಾ ಮೃತ ವ್ಯಕ್ತಿ ವಿವಿಧ ವರ್ಷಗಳಲ್ಲಿ ಘೋಷಿಸಿದ ಆದಾಯವು ಅಸ್ಥಿರವಾಗಿದ್ದ ಸಂದರ್ಭದಲ್ಲಿ ಆದಾಯ ತೆರಿಗೆ ರಿಟರ್ನ್ಸ್‌ನಲ್ಲಿ ಘೋಷಿಸಲಾದ ಒಟ್ಟು ಆದಾಯ ಪರಿಗಣಿಸಿ ಪರಿಹಾರ ನಿಗದಿಪಡಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.