ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತ್ತು ಬರಿಸುವ ಪಾನೀಯ ನೀಡಿ ಚಿನ್ನ ದೋಚುತ್ತಿದ್ದ ಗ್ಯಾಂಗ್ ಸೆರೆ
ಜೋಧ್‌ಪುರ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಬರುತ್ತಿದ್ದ ಡವರ್ ಲಾಲ್ ದಂಪತಿಗೆ ಮತ್ತು ಬರಿಸುವ ಮದ್ದು ನೀಡಿ ಚಿನ್ನಾಭರಣ ಕಳವು ಮಾಡಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.
ಉಚಿತ ಟಿಕೆಟ್ ಕೇಳಿದ ಮಹಿಳೆ ಮೇಲೆ ಹಲ್ಲೆ ಮಾಡಿದ ಕಂಡಕ್ಟರ್
ಹೊರ ರಾಜ್ಯದ ಮಹಿಳಾ ಪ್ರಯಾಣಿಕರೊಬ್ಬರು ಬಿಳೇಕಳ್ಳಿಯಲ್ಲಿ ಬಸ್‌ನಲ್ಲಿ ಹತ್ತಿ, ಅದಾದ ನಂತರ ತಮಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಟಿಕೆಟ್ ನೀಡುವಂತೆ ಕೇಳಿದ ಮಹಿಳೆಯ ಮೇಲೆ ನಿರ್ವಾಹಕ ಹಲ್ಲೆ ನಡೆಸಿದ್ದಾನೆ.
ಮಹಿಳೆ ಶಕ್ತಿವಂತಳಾದರೆ ಕುಟುಂಬಕ್ಕೆ ಶ್ರೇಯಸ್ಸು: ಪಿಎಸ್‌ಐ
ದಾಬಸ್‌ಪೇಟೆ: ಕುಟುಂಬದ ಪ್ರತಿ ಹೆಣ್ಣು ಮಗು ಕಲಿಯಬೇಕು. ಒಂದು ಹೆಣ್ಣು ಯಾವ ಸಾಧನೆ ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಕುಟುಂಬದ ಮಹಿಳೆ ಶಕ್ತಿಯುತಳಾದರೆ ಪ್ರತಿ ಕುಟುಂಬವೂ ಶೈಕ್ಷಣಿಕವಾಗಿ ಶ್ರೇಯಸ್ಸನ್ನು ಪಡೆಯುತ್ತದೆ ಎಂದು ದಾಬಸ್‌ಪೇಟೆ ಠಾಣೆ ಪಿಎಸ್‌ಐ ಸಿದ್ದಪ್ಪ ತಿಳಿಸಿದರು.
ಕಾರ್ಯಕರ್ತರ ಸಮಸ್ಯೆಗಳ ನಿವಾರಣೆಗೆ ಆದ್ಯತೆ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಂಗಳವಾರ ದೊಡ್ಡಬಳ್ಳಾಪುರ ತಾಲೂಕಿನ ಸುಪ್ರಸಿದ್ದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೊಳವೆಬಾವಿಗಳ ನಿರ್ವಹಣೆಗೆ ಎಐ ಮೊರೆ ಹೋದ ಮಂಡಳಿ; ಚಿನ್ನಪ್ಪ ಗಾರ್ಡನ್‌ನಲ್ಲಿ ಅಳವಡಿಕೆ
ಕೊಳವೆಬಾವಿಗಳ ಸಮರ್ಪಕ ನಿರ್ವಹಣೆಗಾಗಿ ಚಿನ್ನಪ್ಪ ಗಾರ್ಡನ್‌ನ ಜಲಮಂಡಳಿ ಕೊಳವೆಬಾವಿಗೆ ಕೃತಕ ಬುದ್ಧಿಮತ್ತೆ ಮತ್ತು ಆಧುನಿಕ ತಂತ್ರಜ್ಞಾನ ಅಳವಡಿಸಲಾಗಿದ್ದು, ಸೋಮವಾರ ಅದರ ಪರೀಕ್ಷೆ ನಡೆಸಲಾಯಿತು.
ನಕಲಿ ಜಿಎಸ್‌ಟಿ ಬಿಲ್ ದಂಧೆ ಅವ್ಯಾಹತ!
ಬೆಂಗಳೂರಿನಲ್ಲಿ ಜಿಎಸ್‌ಟಿ ವಂಚನೆ ದಂಧೆ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ. ಕನ್ನಡಪ್ರಭ ರಿಯಾಲಿಟಿ ಚೆಕ್ ಮಾಡಿದ್ದು, ಸರ್ಕಾರಕ್ಕೂ, ಗ್ರಾಹಕರಿಗೂ ವಂಚನೆ ಮಾಡಲಾಗುತ್ತಿದೆ.
ಬೆಂಗಳೂರು: ಕುಡಿಯೋ ನೀರಲ್ಲ, ಆದರೂ ಕುಣಿಯೋಕೆ ನೀರು!
ಬಣ್ಣಗಳ ಹಬ್ಬ ಹೋಳಿಯನ್ನು ನಗರದಲ್ಲಿ ಸಂಭ್ರಮ, ಸಡಗರದೊಂದಿಗೆ ಆಚರಿಸಲಾಯಿತು. ಮಕ್ಕಳು, ಯುವಕ-ಯುವತಿಯರು ಬಣ್ಣದೋಕುಳಿಯಲ್ಲಿ ಮಿಂದೆದ್ದರು.
ಈ ಸಲ ಮಾವು ಬೆಲೆ ದುಬಾರಿ
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾದನೆಯಲ್ಲಿ ಶೇ.60-70ರಷ್ಟು ಕುಸಿತವಾಗಲಿದೆ. ಇದು ಬಂಪರ್ ಬೆಳೆಯ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸುವ ಸಾಧ್ಯತೆಯಿದೆ.
ಸಹೋದರಿಯರ ಜಗಳ ಬಿಡಸಲು ಹೋಗಿ ಬಡಿದು ಕೊಂದ ಬಂಧು!
ಅಕ್ಕ ತಂಗಿಯರ ಜಗಳ ಬಿಡಿಸಲು ಹೋದ ಸಂಬಂಧಿ ಅಕ್ಕನಿಗೆ ದೊಣ್ಣೆಯಿಂದ ಹೊಡೆದಿದ್ದಾನೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿ ಆಗಿದ್ದ. ಪೊಲೀಸರು ಬಂಧಿಸಿದ್ಧಾರೆ.
ಕಿಂಗ್ ಕೊಹ್ಲಿ ಅಬ್ಬರಕ್ಕೆ ಕಿಂಗ್ಸ್ ಸೈಲೆಂಟ್!
ಪಂಜಾಬ್ ವಿರುದ್ಧ ಗೆದ್ದು ತವರಲ್ಲಿ ಆರ್‌ಸಿಬಿ ಶುಭಾರಂಭ. ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಆರ್‌ಸಿಬಿ ಶಿಸ್ತುಬದ್ಧ ದಾಳಿ, ಪಂಜಾಬ್ 6ಕ್ಕೆ 176. 2ನೇ ಎಸೆತದಲ್ಲೇ ಕ್ಯಾಚ್ ಕೈಚೆಲ್ಲಿ ಕೊಹ್ಲಿಗೆ ಜೀವದಾನ. 49 ಎಸೆತದಲ್ಲಿ 77 ರನ್ ಸಿಡಿಸಿದ ವಿರಾಟ್. ಆರ್‌ಸಿಬಿ 19.2 ಓವರಲ್ಲಿ 178/6
< previous
1
...
491
492
493
494
495
496
497
498
499
...
623
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ