• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಲ್ಲಿ ವಾಹನ ವಾಷ್‌: 22 ಮಂದಿಗೆ ತಲಾ ₹5 ಸಾವಿರ ದಂಡ
ಸ್ಪಷ್ಟ ಆದೇಶದ ನಡುವೆಯೂ ಕಾವೇರಿ ಮತ್ತು ಕೊಳವೆಬಾವಿ ನೀರನ್ನು ಬಳಸಿ ವಾಹನ ಸ್ವಚ್ಛಗೊಳಿಸುತ್ತಿದ್ದ 22 ಮಂದಿ ವಿರುದ್ಧ ಪ್ರಕರಣ ದಾಖಲಿಸಿರುವ ಜಲಮಂಡಳಿ, ₹1.10 ಲಕ್ಷ ದಂಡ ವಸೂಲಿ ಮಾಡಿದೆ.
ಮಾಲೀಕರೇ ನಾಯಿ ಮಲ ತೆಗೆವ ನಿಯಮ ಅನುಷ್ಠಾನಕ್ಕೆ ಅರಿವು
ರಾಜಧಾನಿಯ ಪಾದಚಾರಿ ಮಾರ್ಗ, ರಸ್ತೆಗಳಲ್ಲಿ ನಾಯಿಯನ್ನು ವಾಕಿಂಗ್‌ ಕರೆದೊಯ್ಯುವಾಗ ನಾಯಿ ಮಲವಿಸರ್ಜನೆ ಮಾಡಿದರೆ ತ್ಯಾಜ್ಯವನ್ನು ಮಾಲೀಕರೇ ಸ್ವಚ್ಛಗೊಳಿಸಬೇಕು ಎಂಬ ನಿಯಮವಿದ್ದು, ಈ ಬಗ್ಗೆ ಶ್ವಾನಗಳ ಮಾಲೀಕರಿಗೆ ವ್ಯಾಪಕ ಅರಿವು ಮೂಡಿಸಲು ಬಿಬಿಎಂಪಿ ಪಶುಸಂಗೋಪನಾ ವಿಭಾಗ ಮುಂದಾಗಿದೆ.
ಬನ್ನೇರುಘಟ್ಟದಲ್ಲಿ ವಿಶ್ವ ಕರಡಿ ದಿನಾಚರಣೆ
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಗೂ ಕರಡಿ ಸಫಾರಿ ಯಲ್ಲಿ ಕರಡಿಗಳಿಗೆ ವಿಶೇಷ ಆಹಾರ ನೀಡಿ ಸಂಭ್ರಮಿಸಿದರು.
₹13,014 ಕೋಟಿ ಗಾತ್ರದ ಬಿಬಿಎಂಪಿ ಬಜೆಟ್‌ಗೆ ರಾಜ್ಯ ಸರ್ಕಾರದ ಅನುಮೋದನೆ
ಬಿಬಿಎಂಪಿ ಮಂಡಿಸಿದ 2024-25ನೇ ಸಾಲಿನ ಆಯವ್ಯಯಕ್ಕೆ ರಾಜ್ಯ ಸರ್ಕಾರವೂ ಹೆಚ್ಚುವರಿಯಾಗಿ 645 ಕೋಟಿ ರು. ಮೊತ್ತದ ಯೋಜನೆಗಳನ್ನು ಸೇರ್ಪಡೆಗೊಳಿಸಿ ಬರೋಬ್ಬರಿ 13,014 ಕೋಟಿ ರು. ಗಾತ್ರದ ಆಯವ್ಯಯಕ್ಕೆ ಅನುಮೋದನೆ ನೀಡಿದೆ.
ಹೈಕೋರ್ಟ್‌ಗಿಂತ 20 ಪಟ್ಟು ಹೆಚ್ಚು ಕೇಸ್‌ ನಿರ್ವಹಿಸುವ ಜಿಲ್ಲಾ ಕೋರ್ಟ್‌: ಸಂಜೀವ್‌ ಖನ್ನಾ
ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ 21ನೇ ದ್ವೈವಾರ್ಷಿಕ ಸಮಾವೇಶ ಸಮಾರೋಪ ನಡೆಯಿತು.
ದೇಶದ ಅಪರೂಪದ ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ: ಜಯಮಾಲಾ
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಿರೀಶ್ ಕಾಸರವಳ್ಳಿ ಹಾಗೂ ಸಿನಿಮಾ ಸಾಹಿತಿ ಗೋಪಾಲಕೃಷ್ಣ ಪೈ ಬರೆದಿರುವ ‘ಬಿಂಬ ಬಿಂಬನ’ ಕೃತಿ ಲೋಕಾರ್ಪಣೆಗೊಳಿಸಲಾಯಿತು.
ಭಾರತದ ಸಂಸ್ಕೃತಿ, ಪರಂಪರೆ ಉಳಿಸುವಲ್ಲಿಮಹಿಳೆ ಪಾತ್ರ ದೊಡ್ಡದು: ಡಾ. ವೂಡೆ ಕೃಷ್ಣ
ನಗರದ ಶೇಷಾದ್ರಿಪುರ ಕಾಲೇಜಿನ ಸಭಾಂಗಣದಲ್ಲಿ ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಚಿ.ದೇ.ಸೌಮ್ಯಾ ಕೃತಿಗಳನ್ನು ಲೋಕಾರ್ಪಣೆ ಗೊಳಿಸಲಾಯಿತು.
ಓಡ್ ಕೌನ್ಸಿಲ್‌ನಿಂದ ಮಹಿಳಾ ದಿನ ಆಚರಣೆ
ಪೀಣ್ಯ ದಾಸರಹಳ್ಳಿಯಲ್ಲಿ ಮಹಿಳಾ ದಿನಾಚರಣೆ ವೇಳೆ ನಡೆದ ಭೋವಿ ಸಮುದಾಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಅಭಿನಂದಿಸಲಾಯಿತು.
10 ವರ್ಷದ ಅಭಿವೃದ್ಧಿ, ಜನಪ್ರೀಯ ಯೋಜನೆಯಿಂದಮತ್ತೆ ಬರಲಿದೆ ಮೋದಿ ಸರ್ಕಾರ: ತೇಜಸ್ವಿ ಸೂರ್ಯ
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಕಾರ್ಯಕರ್ತರ ಕಾರ್ಯಾಗಾರ ಸಭೆಯನ್ನು ಎಚ್ಎಸ್ಆರ್ ಲೇಔಟ್ ವೈಟ್ ಹೌಸ್‌ನಲ್ಲಿ ಆಭನುವಾರ ಆಯೋಜಿಸಲಾಗಿತ್ತು.
ಇಂದು ರಂಗಿನ ಹಬ್ಬದ ಸಂಭ್ರಮ: ನೀರಿನ ಮಿತ ಬಳಕೆಯೊಂದಿಗೆ ಹೋಳಿ ಆಚರಿಸಿ
ಸಡಗರ, ಸಂಭ್ರಮದೊಂದಿಗೆ ಬಣ್ಣಗಳ ಹಬ್ಬ ಹೋಳಿ ಆಚರಿಸಲು ನಗರದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿದ್ದು, ಯುವಕ-ಯುವತಿಯರು ಸೇರಿದಂತೆ ಎಲ್ಲ ವಯೋಮಾನದವರು ಉತ್ಸಾಹದಲ್ಲಿದ್ದಾರೆ.
  • < previous
  • 1
  • ...
  • 492
  • 493
  • 494
  • 495
  • 496
  • 497
  • 498
  • 499
  • 500
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved