ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪ್ರತಿಭಟನೆ; ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇದಕ್ಕೆಲ್ಲ ಕೇಜ್ರಿವಾಲ್ ಅಗಲಿ, ನಾವಗಲೀ ಹೆದರುವುದಿಲ್ಲ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ। ಮುಖ್ಯಮಂತ್ರಿ ಚಂದ್ರು ಅವರು ಹೇಳಿದ್ದಾರೆ.