ಶೌರ್ಯ ಜಾಗರಣ ರಥಯಾತ್ರೆಗೆ ಅದ್ಧೂರಿ ಸ್ವಾಗತದೊಡ್ಡಬಳ್ಳಾಪುರ: ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಹಿಂದೂ ಸಮಾಜದಲ್ಲಿನ ಭವ್ಯ ಶೌರ್ಯ ಪರಂಪರೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಮೂಲಕ ಹಿಂದೂ ಸಮಾಜದ ಏಳಿಗೆಗಾಗಿ ಶ್ರಮಿಸಿದವರನ್ನು ಸ್ಮರಿಸುವ ಸಲುವಾಗಿ ಚಿತ್ರದುರ್ಗದಿಂದ ಪ್ರಾರಂಭವಾಗಿರುವ ಶೌರ್ಯ ಜಾಗರಣ ರಥಯಾತ್ರೆಗೆ ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.