ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೀಲಾದೇವಿಗೆ ಬಸವಶ್ರೀ, ಅಂಬಯ್ಯ ನುಲಿ ಅವರಿಗೆ ವಚನ ಸಾಹಿತ್ಯ ಪ್ರಶಸ್ತಿ
ಬಸವ ವೇದಿಕೆ ವತಿಯಿಂದ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಮೇ 12ರಂದು ಸಂಜೆ 5.30ಕ್ಕೆ ರಾಜ್ಯಮಟ್ಟದ ಬಸವ ಜಯಂತಿ ಮತ್ತು ಬಸವಶ್ರೀ ಹಾಗೂ ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಪೆನ್‌ಡ್ರೈವ್ ಪ್ರಕರಣ: ಸಂಪುಟದಿಂದ ಡಿಕೆಶಿ ವಜಾಗೊಳಿಸಿ
ದೊಡ್ಡಬಳ್ಳಾಪುರ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್ ಪ್ರಕರಣದಲ್ಲಿ ಪೆನ್‌ಡ್ರೈವ್ ಹಂಚಿಕೆ ಪಿತೂರಿ ಆರೋಪ ಎದುರಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಜೆಡಿಎಸ್ ಬೆಂ.ಗ್ರಾ. ಜಿಲ್ಲಾಧ್ಯಕ್ಷ ಬಿ. ಮುನೇಗೌಡ ಆಗ್ರಹಿಸಿದರು.
ಬಸವೇಶ್ವರ, ಅಂಜನೇಯಸ್ವಾಮಿ ಜಾತ್ರಾ ಮಹೋತ್ಸವ
ದಾಬಸ್‌ಪೇಟೆ: ದೇವರು ಮತ್ತು ಧರ್ಮದ ಹೆಸರಿನಲ್ಲಿ ನಡೆಯುವ ಜಾತ್ರೆ ವಿಶೇಷ ಪೂಜೆ ಆಚರಣೆಗಳು ಮತ್ತು ಸಂಪ್ರದಾಯಗಳು ಜನರಲ್ಲಿ ಭಕ್ತಿ ಭಾವ ಮತ್ತು ಸ್ನೇಹ ಸೌಹಾರ್ದತೆ ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಬಸವೇಶ್ವರ ದೇವಾಲಯ ಅರ್ಚಕ ನಾಗರಾಜು ತಿಳಿಸಿದರು.
ನೀರಿನ ಮೂಲ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದು
ಹೊಸಕೋಟೆ: ನೀರಿನ ಸೆಲೆಗಳನ್ನು ಉಳಿಸುವ ದೃಷ್ಟಿಯಿಂದ ಗ್ರಾಮಗಳಲ್ಲಿರುವ ಕಲ್ಯಾಣಿಗಳನ್ನು ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ತಿಳಿಸಿದರು.
ಅಕ್ಕನ ಮನೆಯಲ್ಲೇ ₹52 ಲಕ್ಷ, ಚಿನ್ನ ಕದ್ದ ತಂಗಿ!
ಮಾಡಿದ್ದ ಸಾಲ ತೀರಿಸಲು ಹಣ ಕೇಳಿದ್ದ ತಂಗಿಗೆ ಹಣ ನೀಡಲು ಅಕ್ಕ ಒಪ್ಪದಿದ್ದಾಗ ಕೀ ನಕಲಿ ಮಾಡಿಸಿ ದುಷ್ಕೃತ್ಯ ಎಸಗಿ ಹಣ, ಚಿನ್ನದ ನಾಣ್ಯ ಜಪ್ತಿ, ಮಾಡಿದ ಯುವತಿಯನ್ನು ಬಂಧನ ಮಾಡಲಾಗಿದೆ.
ಮನೆ ಬಿಟ್ಟವನ ಬಳಿ ಚಿನ್ನ ದೋಚಿದ ಆಟೋ ಚಾಲಕ
ತಂದೆ ಬುದ್ಧಿ ಹೇಳಿದ್ದಕ್ಕೆ ಮನೆ ಬಿಟ್ಟಿದ್ದ ಯುವಕ ಮೆಜೆಸ್ಟಿಕ್‌ಗೆ ತೆರಳಲು ಆಟೋ ಹತ್ತಿದ್ದ ಬಳಿಕ ಮೂತ್ರ ವಿಸರ್ಜನೆ ಹೋದಾಗ ಬ್ಯಾಗ್ ಕಸಿದ ಚಾಲಕ ಅದರಲ್ಲಿದ್ದ ಚಿನ್ನವನ್ನು ಕಸಿದು ಪರಾರಿಯಾಗಿದ್ದಾನೆ.
ಪೆಪ್ಪರ್ ಸ್ಪ್ರೇ ಅಪಾಯಕಾರಿ ಆಯುಧ: ಕೋರ್ಟ್
ಸಿ.ಕೃಷ್ಣಯ್ಯ ಚೆಟ್ಟಿ ಆ್ಯಂಡ್ ಸನ್ಸ್ ಕಂಪನಿ ನಿರ್ದೇಶಕ, ಆತನ ಪತ್ನಿ ವಿರುದ್ಧ ಕೇಸ್ ರದ್ದತಿಗೆ ಒಪ್ಪದ ನ್ಯಾಯಾಲಯ, ಪೆಪ್ಪರ್ ಸ್ಪ್ರೇಯನ್ನು ಅಪಾಯಕಾರಿ ಆಯುಧ ಎಂದು ಪರಿಗಣಿಸಿದೆ.
ಪೊಲೀಸ್ ಬಳಸಿ ಪೆನ್‌ಡ್ರೈವ್ ಲೀಕ್: ಎಚ್‌ಡಿಕೆ
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಮುಖಂಡ ದೇವರಾಜೇಗೌಡ ನೇರ ಆರೋಪ ಮಾಡಿದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕೂಡ ವಾಗ್ದಾಳಿ ನಡೆಸಿದ್ದಾರೆ.
ಬಿಡಿಎ ವೆಬ್‌ಸೈಟ್‌ನಲ್ಲಿ ತಾಂತ್ರಿಕ ಸಮಸ್ಯೆ: ತೆರಿಗೆದಾರರ ಪರದಾಟ
ತೆರಿಗೆ ಕಟ್ಟಲು ಅವಕಾಶವೇ ಇಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದು ಮಾಹಿತಿಯೂ ಅಲಭ್ಯವಾಗಿದೆ.
ವಿದ್ಯುತ್ ಸಮಸ್ಯೆಗಳಿಗೆ ವಾಟ್ಸ್ ಆ್ಯಪ್‌ನಲ್ಲಿಯೂ ದೂರು ನೀಡಿ
ಸಹಾಯವಾಣಿಗೆ ಪರ್ಯಾಯವಾಗಿ ವಾಟ್ಸ್‌ಆ್ಯಪ್ ಆರಂಭಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.
< previous
1
...
497
498
499
500
501
502
503
504
505
...
670
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್