• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈಲ್ವೆ ಬ್ರಿಡ್ಜ್ ತಡೆಗೋಡೆ ಕುಸಿವ ಆತಂಕ: ರೈಲುಗಳ ಸಂಚಾರ ವ್ಯತ್ಯಯ
ದಾಬಸ್‌ಪೇಟೆ: ರಾಷ್ಟ್ರೀಯ ಹೆದ್ದಾರಿ-48ರ ಲಕ್ಕೂರು ಬಳಿಯ ರೈಲ್ವೆ ಬ್ರಿಡ್ಜ್ ತಡೆಗೋಡೆ ಕುಸಿಯುವ ಹಂತ ತಲುಪಿದ್ದು ರೈಲ್ವೆ ಇಲಾಖೆ ಮುನ್ನೆಚ್ಚರಿಕೆಯಿಂದ ಬಾರಿ ಅನಾಹುತವೊಂದು ತಪ್ಪಿದಂತಾಗಿದೆ.
ಚಿನ್ನದಂಗಡಿ ಶೂಟೌಟ್‌ ವೇಳೆ ಗಾಯಗೊಂಡಿದ್ದ ಆರೋಪಿ ಸಾವು
ಇತ್ತೀಚೆಗೆ ಕೊಡಿಗೇಹಳ‍್ಳಿ ಸಮೀಪದ ಚಿನ್ನಾಭರಣ ಮಳಿಗೆ ಮಾಲಿಕನ ಮತ್ತು ಅವರ ಸೋದರ ಸಂಬಂಧಿ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಗೆ ಯತ್ನಿಸಿ ಪರಾರಿಯಾಗಿದ್ದ ಮಧ್ಯಪ್ರದೇಶ ರಾಜ್ಯದ ಕುಖ್ಯಾತ ದರೋಡೆಕೋರರ ತಂಡವನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ಸು ಕಂಡಿದ್ದಾರೆ.
ಕೆಂಪೇಗೌಡ ಲೇಔಟ್‌ನಲ್ಲಿ ವಿದ್ಯುತ್‌ ಉಪಕರಣಗಳನ್ನೇ ಎಗರಿಸಿದ ಕಳ್ಳರು

ನಾಡಪ್ರಭು ಕೆಂಪೇಗೌಡ ಬಡಾವಣೆಯ ಬವಣೆ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈ ನಡುವೆ ಬಡಾವಣೆಗೆ ವಿದ್ಯುತ್‌ ಸಂಪರ್ಕಕ್ಕೆಂದು ಅಳವಡಿಸಲಾಗುತ್ತಿರುವ ವಿದ್ಯುತ್‌ ಉಪಕರಣಗಳು ಕಳ್ಳತನ ಆಗುತ್ತಿರುವ ಹೊಸ ಸಮಸ್ಯೆಯೊಂದು ಉದ್ಭವಿಸಿದ್ದು, ಬಿಡಿಎ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ತಲೆನೋವಾಗಿ ಪರಿಣಮಿಸಿದೆ.

31ರೊಳಗೆ ನಲ್ಲಿಗಳಿಗೆ ಏರೇಟರ್‌ ಕಡ್ಡಾಯ; ನಿರ್ಲಕ್ಷಿಸಿದರೆಜಲಮಂಡಳಿಯಿಂದಲೇ ಅಳವಡಿಕೆ, ವೆಚ್ಚ ಮಾಲಿಕರ ಹೆಗಲಿಗೆ
ನೀರು ಪೋಲಾಗುವುದನ್ನು ತಡೆಯಲು ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ವಸತಿ ಸಮುಚ್ಚಯ, ಐಷಾರಾಮಿ ಹೋಟೆಲ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳ ನಲ್ಲಿಗಳಿಗೆ ಮಾ.31ರೊಳಗೆ ಕಡ್ಡಾಯವಾಗಿ ಏರೇಟರ್‌ (ವಾಟರ್ ಟ್ಯಾಪ್‌ ಮಾಸ್ಕ್‌) ಅಳವಡಿಸುವಂತೆ ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ಪ್ರಸಾತ್‌ ಮನೋಹರ್‌ ಸೂಚಿಸಿದ್ದಾರೆ.
ಮಾರುಕಟ್ಟೆಗೆ ಬರುತ್ತಿದ್ದ ಹೂವಿನ ಪ್ರಮಾಣದಲ್ಲಿ ಶೇ.25 ಇಳಿಕೆ
ನೀರಿನ ಅಭಾವದಿಂದ ಕೆ.ಆರ್‌.ಮಾರುಕಟ್ಟೆ ಸೇರಿ ನಗರದ ಪ್ರಮುಖ ಹೂವಿನ ಮಾರುಕಟ್ಟೆಗಳಿಗೆ ಹೂವುಗಳ ಪೂರೈಕೆ ಶೇಕಡ 25ರಷ್ಟು ಕಡಿಮೆಯಾಗಿದೆ. ಪರಿಣಾಮ ಮುಂದಿನ ದಿನಗಳಲ್ಲಿ ಹೂವುಗಳ ಬೆಲೆ ಗಗನಕ್ಕೇರುವ ಸಾಧ್ಯತೆಯಿದೆ.
ಪಾದರಾಯನಪುರ ಗಲಭೆಯ 375 ಆರೋಪಿಗಳ ವಿರುದ್ಧದ ಕೇಸ್‌ ರದ್ದು
ಕೋವಿಡ್ ಲಾಕ್ ಡೌನ್ ಸಮಯದಲ್ಲಿ ನಗರದ ಪಾದರಾಯನಪುರದಲ್ಲಿ ನಡೆದ ಗಲಭೆ ಸಂಬಂಧ ಗುಂಪುಗೂಡಿ ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪ ಸಂಬಂಧ 375 ಆರೋಪಿಗಳ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.
ಪ್ರತ್ಯೇಕವಾಗಿ ನಾಲ್ವರ ಸೆರೆ: ₹1 ಕೋಟಿಯ ಚಿನ್ನ ಜಪ್ತಿ

ವಿದೇಶಿದಿಂದ ಅಕ್ರಮವಾಗಿ ಚಿನ್ನ ಸಾಗಿಸುವಾಗ ಇಬ್ಬರು ಭಾರತೀಯರು ಸೇರಿದಂತೆ ನಾಲ್ವರನ್ನು ಪ್ರತ್ಯೇಕವಾಗಿ ಬಂಧಿಸಿ ಸುಮಾರು ₹1 ಕೋಟಿ ಮೌಲ್ಯದ ಬಂಗಾರವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ಜಪ್ತಿ ಮಾಡಿದ್ದಾರೆ.

ಬೆಂಗಳೂರು: ನಗರಕ್ಕೆ ದೊಡ್ಡ ಕ್ಷಾಮ: ಐಐಎಸ್ಸಿ ಎಚ್ಚರಿಕೆ
ನೀರಿನ ಮೂಲಗಳನ್ನು ಕಾಪಾಡಿಕೊಳ್ಳದಿದ್ದರೆ ಮುಂದೆ ಬೆಂಗಳೂರಿಗೆ ಭಾರಿ ಗಂಡಾಂತರ ಕಾದಿದೆ ಎಂದು ಐಐಎಸ್ಸಿ ಎಚ್ಚರಿಕೆ ನೀಡಿದೆ. ಈ ಸಬಂಧ ಹಲವು ಶಿಫಾರಸ್ಸುಗಳನ್ನು ನೀಡಿದೆ.
ಸಿಲ್ಕ್‌ಬೋರ್ಡ್‌ ಜಂಕ್ಷನ್ನಲ್ಲಿ ಟ್ರಾವೆಲೆಟರ್‌ ಸ್ಕೈವಾಕ್‌
ಮೆಟ್ರೋ ದೇಶದಲ್ಲೇ ಮೊದಲ ಬಾರಿಗೆ 250 ಮೀಟರ್ ಉದ್ದದ ಸ್ವಯಂಚಾಲಿತ ಸ್ಕೈವಾಕ್‌ ಅನ್ನು ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಲ್ಲಿ ನಿರ್ಮಾಣ ಮಾಡುತ್ತಿದೆ.
ಕಾರಣವಿಲ್ಲದೆ ಪಾಲಿಕೆ ಅಧಿಕಾರಿಗಳ ವರ್ಗಾವಣೆಗೆ ಮುನಿರಾಜು ಆಕ್ರೋಶ; ಮುಖ್ಯ ಆಯುಕ್ತರ ವಿರುದ್ಧ ಕಿಡಿ
ಯಾರದೋ ಮಾತನ್ನು ಕೇಳಿ ಕಾರಣವಿಲ್ಲದೆ ಬಿಬಿಎಂಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿರುವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಬೇಜವಾಬ್ದಾರಿತನದಿಂದ ಅಧಿಕಾರ ನಡೆಸುತ್ತಿದ್ದಾರೆ ಎಂದು ಶಾಸಕ ಎಸ್.ಮುನಿರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved