ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಬರ್ಬನ್: 3 ಬೋಗಿ ರೈಲಿಗೆ ಕೆ-ರೈಡ್ ಯೋಜನೆ
ಉಪನಗರ ರೈಲ್ವೆ ಯೋಜನೆಯಲ್ಲಿ ಆರಂಭಿಕ ಹಂತದಲ್ಲಿ ಮೂರು ಬೋಗಿಯ ರೈಲು ಓಡಿಸಲು ನಿರ್ಧರಿಸಿರುವ ಕೆ-ರೈಡ್, ಕಾಲಕ್ರಮೇಣ ಹೆಚ್ಚಿನ ಬೋಗಿ ಅಳವಡಿಕೆಗೂ ಅವಕಾಶ ಇಟ್ಟುಕೊಳ್ಳಲು ಯೋಜಿಸಿದೆ.
ನೀತಿ ಸಂಹಿತೆ: ತಪಾಸಣೆ ವೇಳೆ ಕಾರಿನಲ್ಲಿ 13.16 ಲಕ್ಷ ರು. ಪತ್ತೆ
ಲೋಕಸಭಾ ಚುನಾವಣೆ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿ ಬೆನ್ನಲ್ಲೇ ಪೊಲೀಸರು ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ಬೆಂಗಳೂರು: ಗಿನ್ನಿಸ್ ದಾಖಲೆ ಪುಟಕ್ಕೆ ಎಂಟಿಆರ್ 123 ಅಡಿ ಉದ್ದದ ದೋಸೆ
ಶತಮಾನೋತ್ಸವ ಅಂಗವಾಗಿ ಎಂಟಿಆರ್‌ನಿಂದ ದೋಸೆ ತಯಾರಿಯಾಗಿದ್ದು, ಅತಿ ಉದ್ದದ ದೋಸೆ ಎಂಬುದಾಗಿ ಗಿನ್ನೆಸ್ ದಾಖಲೆ ಬರೆದಿದೆ.
ಜನರೇ ಎಲ್ಲರ ಬಗೆಗೂ ಗಮನಿಸ್ತಾರೆ: ಶಾಸಕ
ದಾಬಸ್‌ಪೇಟೆ: ತೋಟದ ಮನೆಯಲ್ಲಿ ನೀರು ಕುಡಿಯಲು ಮಾಜಿ ಶಾಸಕರು ಗ್ರಾಪಂ ಅನುದಾನ ಬಳಕೆ ಮಾಡಿಕೊಂಡು ನೀರಿನ ಬಾಟಲ್ ತರಿಸಿಕೊಂಡಿರುವ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮಟ್ಟಕ್ಕೆ ಸಾರ್ವಜನಿಕ ಅನುದಾನ ದುರ್ಬಳಕೆ ಮಾಡಿಕೊಂಡ ವ್ಯಕ್ತಿ ನಮ್ಮ ಅಭಿವೃದ್ಧಿ ಕೆಲಸಗಳ ಬಗ್ಗೆ ಟೀಕೆ ಮಾಡುತ್ತಾರೆ ಎಂದು ಶಾಸಕ ಎನ್.ಶ್ರೀನಿವಾಸ್ ತಿರುಗೇಟು ನೀಡಿದರು.
ರಾಜಘಟ್ಟ ಡೇರಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ದೊಡ್ಡಬಳ್ಳಾಪುರ: ತಾಲೂಕಿನ ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆದಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ದಾನಿಗಳ ನೆರವು ಶಿಕ್ಷಣಕ್ಕೆ ಸದ್ವಿನಿಯೋಗವಾಗಲಿ
ಹೊಸಕೋಟೆ: ದಾನಿಗಳಿಂದ ಶಾಲೆಗೆ ಸೌಲಭ್ಯಗಳನ್ನು ಪಡೆಯುವುದು ಹೆಚ್ವಲ್ಲ, ಅವುಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿ ಉಳಿಸಿಕೊಳ್ಳುವುದು ಮುಖ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಇಂದು ಪುನೀತ್ ರಾಜ್‌ಕುಮಾರ್ 49ನೇ ಜನ್ಮದಿನ
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 49ನೇ ಜನ್ಮದಿನವಿಂದು. ತನ್ನ ಮಾದರಿ ಕೆಲಸಗಳಿಂದ ಜನ ಮೆಚ್ಚುಗೆ ಪಡೆದ ಪುನೀತ್ ಬರ್ತ್‌ಡೇಯನ್ನು ಸ್ಫೂರ್ತಿ ದಿನವಾಗಿ ಆಚರಿಸಲು ಅಭಿಮಾನಿಗಳು ಮುಂದಾಗಿದ್ದಾರೆ.
ಬೆಂಗಳೂರು ಉತ್ತರಕ್ಕೆ ನಾನು ಚಿರಪರಿಚಿತೆ: ಶೋಭಾ ಕರಂದ್ಲಾಜೆ
ನಾವೆಲ್ಲರೂ ಒಗ್ಗಟ್ಟಾಗಿ ರಾಜ್ಯಾದ್ಯಂತ 28 ಕ್ಷೇತ್ರಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಕಾರ್ಯಕರ್ತರಿಗೆ ಕರೆ ನೀಡಿದರು.
ಹೋಟೆಲ್, ಮಾಲ್‌ಗಳಲ್ಲಿ ‘ಪ್ಲೋ ರಿಸ್ಟಿಕ್ಟರ್’ ಕಡ್ಡಾಯ!
ನಗರದಲ್ಲಿ ಮಾಲ್, ವಾಣಿಜ್ಯ ಸಂಕೀರ್ಣಗಳಲ್ಲಿ, ದೇವಸ್ಥಾನ, ಹೋಟೆಲ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳದಲ್ಲಿನ ಸ್ವಚ್ಛತಾ ನಲ್ಲಿಗಳಿಗೆ ಕಡ್ಡಾಯವಾಗಿ ‘ಪ್ಲೋ ರಿಸ್ಟಿಕ್ಟರ್’ ಬಳಕೆ ಮಾಡುವಂತೆ ಬೆಂಗಳೂರು ಜಲಮಂಡಳಿ ಸೂಚಿಸಿದೆ.
ಹಣಕ್ಕಾಗಿ ಉಜ್ಬೇಕಿಸ್ತಾನದ ಮಹಿಳೆ ಕೊಂದ ಹಂತಕರಿಬ್ಬರ ಬಂಧನ!
ಖಾಸಗಿ ಹೋಟೆಲ್‌ನಲ್ಲಿ ಉಜ್ಬೇಕಿಸ್ತಾನ ದೇಶದ ಜರೀನಾ ಹತ್ಯೆ ಕೃತ್ಯ ಬೆಳಕಿಗೆ ಬಂದ 24 ತಾಸಿನೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ಯಶಸ್ಸು ಕಂಡಿದ್ದಾರೆ.
< previous
1
...
502
503
504
505
506
507
508
509
510
...
623
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ