• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಡುತ್ತಿದೆ ಬೆಂಗಳೂರು-ಹೆಚ್ಚುತ್ತಿದೆ ಉಷ್ಣಾಂಶ
ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬರೋಬ್ಬರಿ 37.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಮೂಲಕ ಸತತ ಒಂದು ವಾರ ನಗರದಲ್ಲಿ 37 ಡಿಗ್ರಿ ಸೆಲ್ಸಿಯಸ್‌ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ನಗರದ ಜನರಲ್ಲಿ ಮೂಡದ ಮತದಾನ ಜಾಗೃತಿ; ಕಳೆದ ಸಾಲಿನಂತೆಯೇ ಮತದಾನಕ್ಕೆ ನಿರಾಸಕ್ತಿ
ರಾಜಧಾನಿ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನ ಹಿಂದಿನ ಚುನಾವಣೆಯಂತೆ ನೀರಸ ಮತದಾನವಾಗಿದೆ. ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಬಹುತೇಕ ಶಾಂತಿಯುತ ಮತದಾನ ನಡೆಯಿತು.
ಲೋಕಸಭಾ ಚುನಾವಣೆ : 69% ಮತದಾನ: 2019ಕ್ಕಿಂತ ಹೆಚ್ಚು
ಸಂಸತ್‌ ಸಮರಕ್ಕೆ ರಾಜ್ಯದ 14 ಕ್ಷೇತ್ರದಲ್ಲಿ ನಡೆದ ಮೊದಲ ಹಂತದ ಮತದಾನವು ಎಂದಿನಂತೆ ಕೆಲವು ಸಣ್ಣಪುಟ್ಟ ಲೋಪದೋಷಗಳು, ಗದ್ದಲ, ಗೊಂದಲಗಳನ್ನು ಹೊರತುಪಡಿಸಿ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಘಟಾನುಘಟಿ ನಾಯಕರು ಸೇರಿದಂತೆ 247 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆ ಸೇರಿದೆ.
ಹಿಂದುಳಿದ ಆಯೋಗ ಅಧ್ಯಕ್ಷರ ವಜಾ ಮಾಡಿ: ಪ್ರೊ.ರವಿವರ್ಮ ಕುಮಾರ್‌
ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಹನ್ಸರಾಜ್‌ ಗಂಗಾರಾಮ್‌ ಅಹೀರ ತಮ್ಮ ಯಜಮಾನನನ್ನು ಓಲೈಸಲು ಪೂರ್ವಗ್ರಹ ಪೀಡಿತ ದುರುದ್ದೇಶದ ಹೇಳಿಕೆ ನೀಡಿದ್ದಾರೆ ಎಂದು ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್‌ ಕಿಡಿಕಾರಿದರು.
ಮತದಾನಕ್ಕಾಗಿ ಊರಿಗೆ ಹೋಗೋರಿಗೆ ಕೆಎಸ್ಸಾರ್ಟಿಸಿ 1500 ವಿಶೇಷ ಬಸ್‌
ಮತದಾನ ಮಾಡಲು ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ ಊರುಗಳತ್ತ ಗುರುವಾರವೇ ಪ್ರಯಾಣಿಸಿದರು. ಮೆಜೆಸ್ಟಿಕ್‌, ಮೈಸೂರು ರಸ್ತೆ ಬಸ್‌ ನಿಲ್ದಾಣಗಳಲ್ಲಿ ಗುರುವಾರ ಮಧ್ಯಾಹ್ನದಿಂದಲೇ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು.
ಇಂದು ತಪ್ಪದೇ ಮತ ಹಾಕಿ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಮೊದಲ ಹಂತದ ಮತ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ಶುಕ್ರವಾರ ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಚುನಾವಣಾ ಆಯೋಗವು ಸಜ್ಜಾಗಿದೆ.
ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಅಭದ್ರತೆ: ಬರಗೂರು ರಾಮಚಂದ್ರಪ್ಪ
ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಅವಿರತ ಹರೀಶ್‌ 60ರ ಸಾಂಸ್ಕೃತಿಕ ಸಂಭ್ರಮ ಆಯೋಜಿಸಲಾಗಿತ್ತು. ಈ ವೇಳೆ ಹರೀಶ್ ಮತ್ತು ದಂಪತಿಯನ್ನು ಸನ್ಮಾನಿಸಲಾಯಿತು.
ಚಲಿಸುತ್ತಿದ್ದ ರೈಲಿಗೆ ಸಿಲುಕಿ ಒಂದೇ ಗ್ರಾಮದ 3 ಯುವಕರ ದಾರುಣ ಸಾವು
ಮೂವರ ಯುವಕರು ರೈಲು ಬರುವಾಗ ಅತಿಕ್ರಮವಾಗಿ ರೈಲ್ವೆ ಹಳಿ ಪ್ರವೇಶಿಸಿರುವುದೇ ಘಟನೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊನ್ನಾದೇವಿ ಅಮ್ಮನ ಅದ್ಧೂರಿ ಜಾತ್ರಾ ಮಹೋತ್ಸವ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ದಕ್ಷಿಣ ಕಾಶಿ ಶಿವಗಂಗೆಯ ಶ್ರೀ ಹೊನ್ನಾದೇವಿ ಅಮ್ಮನವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಮಹಿಳಾ ಮತದಾರರಿಗೆ ಸಖೀ ಮತಗಟ್ಟೆ
ದಾಬಸ್‌ಪೇಟೆ: ಮಹಿಳೆಯರಲ್ಲಿ ಮತದಾನ ಜಾಗೃತಿ ಮತ್ತು ಮಹಿಳಾ ಮತದಾನ ಪ್ರಮಾಣ ಹೆಚ್ಚಿಸಲು ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಸಖೀ ಮತಗಟ್ಟೆ (ಗುಲಾಬಿ ಬಣ್ಣದ ಮತಗಟ್ಟೆ) ತೆರೆಯಲು ಭಾರತೀಯ ಚುನಾವಣೆ ಆಯೋಗ ನಿರ್ಧರಿಸಿ ಸರ್ಕಾರಿ ಶಾಲೆಯಲ್ಲಿ ಹಾಗೂ ಹೊನ್ನೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಖೀ ಮತಗಟ್ಟೆ ತೆರೆಯಲಾಗಿದೆ.
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved