ಶಿವರಾತ್ರಿ ಹಬ್ಬ ಸೇರಿದಂತೆ ಮೂರು ದಿನಗಳ ರಜೆ ಇರುವ ಕಾರಣ ಗುರುವಾರ ರಾತ್ರಿ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ ಭಾರೀ ಪ್ರಮಾಣದಲ್ಲಿ ಜನರು ತೆರಳಿದ್ದು, ಮೆಜೆಸ್ಟಿಕ್ ಸೇರಿದಂತೆ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿತ್ತು.