ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧ್ಯಾನ ಮಾಡಿದರೆ ಮನಸ್ಸು ಪ್ರಫುಲ್ಲ
ವಿಜಯಪುರ: ಕಣ್ಣಿಗೆ ಕಾಣುವ ದೇವರು ತಾಯಿ, ಜೀವನದ ಭವಿಷ್ಯ ರೂಪಿಸುವವರು ಗುರುಗಳು. ವಿದ್ಯಾರ್ಥಿಗಳು-ಶಿಕ್ಷಕರ ಸಂಬಂಧ ತಾಯಿ-ಮಕ್ಕಳಂತಿರಬೇಕು ಎಂದು ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸತೀಶ್ ಕುಮಾರ್ ಹೇಳಿದರು.
ರಾಷ್ಟ್ರೀಯ ತೋಟಗಾರಿಕೆ ಸಂಸ್ಥೆಯ ಸಂಶೋಧನೆಗೆ ರೈತ ಮೂಕವಿಸ್ಮಿತ
ಹೆಸರಘಟ್ಟದ ಐಐಎಚ್‌ಆರ್ ಆಯೋಜಿಸಿರುವ ರಾಷ್ಟ್ರೀಯ ತೋಟಗಾರಿಕಾ ಮೇಳದಲ್ಲಿ ಸಾವಿರಾರು ಜನರು ಭಾಗಿ ಆಗಿದ್ದಾರೆ. ಈ ವೇಳೆ ಅಲ್ಲಿನ ಸಂಶೋಧನೆಗಳನ್ನು ಕಂಡು ಬೆರಗುಗೊಂಡಿದ್ದಾರೆ.
315 ಟ್ಯಾಂಕರ್ ಬಾಡಿಗೆಗೆ ಲಭ್ಯ
ಬೆಂಗಳೂರು ಜಲ ಮಂಡಳಿಗೆ ನೀರಿನ ಟ್ಯಾಂಕರ್ ಬಾಡಿಗೆಗೆ ನೀಡಲು ಮಾಲಿಕರು ಒಪ್ಪಿಗೆ ನೀಡಿದ್ದಾರೆ. ಇದರಿಂದ ನೀರು ಪೂರೈಕೆ ಸರಾಗ ಆಗುವ ಸಾಧ್ಯತೆ ಇದೆ.
ಸಾಲುಸಾಲು ರಜೆ: ಖಾಸಗಿ ಬಸ್‌ಗಳ ಸುಲಿಗೆ ಶುರು
ಶಿವರಾತ್ರಿ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳು ಬಂದಿವೆ. ಇದರ ಬೆನ್ನಲ್ಲೇ ಖಾಸಗಿ ಬಸ್‌ಗಳಿಂದ ಪ್ರಯಾಣಿಕರ ಸುಲಿಗೆ ಆರಂಭವಾಗಿದೆ.
ಸೈಬರ್ ಭದ್ರತಾ ನೀತಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ: ಡಾ। ಜಿ.ಪರಮೇಶ್ವರ್
ರಾಜ್ಯದಲ್ಲಿ ಸೈಬರ್ ವಂಚನೆ ತಡೆಯಲು ಮತ್ತು ಜನರ ದತ್ತಾಂಶ ದುರುಪಯೋಗ ತಡೆಯಲು ಸೈಬರ್ ಸೆಕ್ಯೂರಿಟಿ ನೀತಿ ಜಾರಿಗೆ ಯೋಜಿಸಲಾಗಿದೆ ಎಂದು ಡಾ। ಜಿ.ಪರಮೇಶ್ವರ್ ಹೇಳಿದ್ದಾರೆ.
ಚಾಲಕರಿಂದಲೇ ಡ್ರೈವರ್‌ಲೆಸ್ ಮೆಟ್ರೋ ಚಾಲನೆ
ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ಪರೀಕ್ಷೆ ಆರಂಭವಾಗಿದೆ. ಸದ್ಯಕ್ಕೆ ಚಾಲಕರಿಂದಲೇ ಮೆಟ್ರೋವನ್ನು ಓಡಿಸಲಾಗುತ್ತದೆ. ಬಳಿಕ ಚಾಲಕರಹಿತವಾಗಿ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ.
10ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ
ಹೊಸಕೋಟೆ: ಮಾ.10ರಂದು ಭಾನುವಾರ ತಾಲೂಕಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಸವಲತ್ತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಲಿದ್ದಾರೆಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಟ್ಯಾಂಕರ್‌ಗೆ ಸಿಗುವ ನೀರು ಬಿಬಿಎಂಪಿಗೆ ಏಕಿಲ್ಲ?
ಖಾಸಗಿ ಟ್ಯಾಂಕರ್‌ಗಳಿಗೆ ಸಿಗುವಷ್ಟು ಸಲೀಸಾಗಿ ಬಿಬಿಎಂಪಿಗೆ ಯಾಕೆ ನೀರು ಸಿಗುತ್ತಿಲ್ಲ ಎಂದು ಜನರು ಪ್ರಶ್ನಿಸಿದ್ದಾರೆ. 110 ಹಳ್ಳಿಗಳಲ್ಲಿ ನೀರಿನ ಬವಣೆ ತೀವ್ರಗೊಂಡಿದೆ.
ನಿಷೇಧಿತ ಅಮೋನಿಯಂ ನೈಟ್ರೇಟ್ ಬಳಸಿ ಸ್ಫೋಟ!
ರಾಜ್ಯ ರಾಜಧಾನಿಯ ವೈಟ್‌ಫೀಲ್ಡ್ ಪ್ರದೇಶದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೃತ್ಯದಲ್ಲಿ ಸಾರ್ವಜನಿಕವಾಗಿ ಮಾರಾಟ ನಿಷೇಧವಿರುವ ಅಮೋನಿಯಂ ನೈಟ್ರೇಟ್ ಅನ್ನು ದುಷ್ಕರ್ಮಿಗಳು ಬಳಸಿದ್ದಾರೆ ಎಂಬ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ವಾರದಲ್ಲಿ ಸಂಸ್ಕರಿತ ತ್ಯಾಜ್ಯ ನೀರು ಪುನಃ ಬಳಕೆಗೆ ಮಾನದಂಡ: ಖಂಡ್ರೆ
ಬೆಂಗಳೂರಿನಲ್ಲಿ ಬೃಹತ್ ವಸತಿ ಸಮುಚ್ಚಯಗಳಲ್ಲಿನ ತ್ಯಾಜ್ಯ ನೀರು ಸಂಸ್ಕರಿಸಿ ಬಳಕೆಗೆ ನೀತಿ ಜಾರಿಗೆ ಮಾಡಲಾಗುತ್ತದೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.
< previous
1
...
514
515
516
517
518
519
520
521
522
...
623
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ