ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಂಜಿನಿಯರಿಂಗ್‌ಗೆ ವಿದಾಯ ಹೇಳಿ ಗಾಂಜಾ ಮಾರುತ್ತಿದ್ದ ಈಜು ತರಬೇತಿದಾರ
ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಖಾಸಗಿ ಕ್ರೀಡಾ ಕ್ಲಬ್‌ನ ಈಜು ತರಬೇತುದಾರ ಸೇರಿದಂತೆ ಇಬ್ಬರನ್ನು ಸಿಸಿಬಿ ಹಾಗೂ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಪ್ರತ್ಯೇಕವಾಗಿ ಸೆರೆ ಹಿಡಿದಿದ್ದಾರೆ.
‘ಪ್ರಚಂಡ ಕುಳ್ಳ’ ದ್ವಾರಕೀಶ್ ಇನ್ನಿಲ್ಲ
‘ಪ್ರಚಂಡ ಕುಳ್ಳ’ ಎಂದೇ ಖ್ಯಾತರಾಗಿದ್ದ ಕನ್ನಡ ಚಲನಚಿತ್ರ ರಂಗದ ಹಿರಿಯ ಕಲಾವಿದ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಅವರು ಹೃದಯಾಘಾತದಿಂದ ಮಂಗಳವಾರ ಬೆಳಗ್ಗೆ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಐಟಿ ಸಿಬ್ಬಂದಿಗೆ ರಜೆ ನೀಡಿ, ಕಡ್ಡಾಯ ಮತದಾನ ಮಾಡಿಸಿ: ಜಿಲ್ಲಾ ಚುನಾವಣಾಧಿಕಾರಿ
ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
ಕಾರಾಗೃಹ ಮೇಲೆ ಸಿಸಿಬಿ ದಾಳಿ: ನಸುಕಿನಲ್ಲಿ ದಾಳಿ ನಡೆಸಿ ₹40 ಸಾವಿರ ನಗದು, 3 ಚಾಕು ವಶ
ಅಕ್ರಮ ಚಟುವಟಿಕೆ ಶಂಕೆ ಮೇರೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಮಂಗಳವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿ ಸಿಸಿಬಿ ಶೋಧ ನಡೆಸಿದೆ.
ಡಾ। ಕೆ.ಸುಧಾಕರ್ ಪರವಾಗಿ ಮಾದಿಗರ ಹೋರಾಟ ಸಮಿತಿ ಅಧ್ಯಕ್ಷ ಪ್ರಚಾರ
ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಇತಿಹಾಸದಲ್ಲಿ ಎಂದಿಗೂ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ಪ್ರಾತಿನಿಧ್ಯ ಶೇಕಡ 40 ದಾಟಿರಲಿಲ್ಲ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಈ ಪ್ರಾತಿನಿಧ್ಯ ಶೇ.50 ದಾಟಿ ಶೇ.60 ಆಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷ ಮಂದ ಕೃಷ್ಣ ಮಾದಿಗ ಹೇಳಿದರು.
ಕರಗ: 2ನೇ ದಿನ ಗಂಗೆ ಪೂಜೆ
ಕರಗ ಉತ್ಸವದ ಎರಡನೇ ದಿನವಾದ ಮಂಗಳವಾರ ಅರ್ಚಕ ಜ್ಞಾನೇಂದ್ರ ಅವರು ಗಣಾಚಾರಿಗಳು, ಗಂಟೆ ಪೂಜಾರಿ ಹಾಗೂ ವೀರಕುಮಾರರ ಸಹಿತ ಕಬ್ಬನ್ ಉದ್ಯಾನದಲ್ಲಿರುವ ಕರಗದ ಕುಂಟೆಯಲ್ಲಿ ಗಂಗೆ ಪೂಜೆ ನೆರವೇರಿಸಿದರು.
ಶಾಲೆಯನ್ನು ಮುಚ್ಚಲು ಕೋರಿದ್ದ ಅರ್ಜಿ ಪಿಐಎಲ್ ಆಗಿ ಪರಿವರ್ತನೆ
ತ್ಯಾಗರಾಜನಗರದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆ ಮುಚ್ಚಲು ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸುವಂತೆ ಕೋರಿ ಸಲ್ಲಿಸಿರುವ ತಕರಾರು ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ (ಪಿಐಎಲ್) ಹೈಕೋರ್ಟ್ ಪರಿವರ್ತಿಸಿದೆ.
ಯುಪಿಎಸ್ಸಿ ಪರೀಕ್ಷೆ: ಕರ್ನಾಟಕದ 25 ಮಂದಿಗೆ ರ್‍ಯಾಂಕ್
2023ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಹೊರಬಿದ್ದಿದ್ದು, ಈ ಪಟ್ಟಿಯಲ್ಲಿ ಕರ್ನಾಟಕದ 25 ಅಭ್ಯರ್ಥಿಗಳು ರ್‍ಯಾಂಕ್ ಪಡೆದಿದ್ದಾರೆ.
ಅಂಬೇಡ್ಕರ್ ಆದರ್ಶಗಳು ನಮಗೆ ದಾರಿದೀಪ
ಹೊಸಕೋಟೆ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಕೇವಲ ದಲಿತ ವರ್ಗಕ್ಕೆ ಸೀಮಿತವಲ್ಲ, ದೇಶದ ಪ್ರತಿಯೊಬ್ಬನಾಗರಿಕನಿಗೆ ಸಲ್ಲುವಂತದ್ದು ಎಂದು ಕರ್ನಾಟಕ ಅಹಿಂದ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಆರ್.ಕಿರಣ್ ಕುಮಾರ್ ತಿಳಿಸಿದರು.
ಸಂವಿಧಾನ ಬದಲಾವಣೆ ಮಾಡಲ್ಲ: ನಾರಾಯಣಸ್ವಾಮಿ
ವಿಜಯಪುರ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂಬ ಹೇಳಿಕೆಗಳನ್ನು ಕೊಟ್ಟು ದಲಿತರ ಮತಗಳನ್ನು ಕ್ರೋಢೀಕರಿಸಿಕೊಳ್ಳುವ ತಂತ್ರಗಾರಿಕೆ ಈ ಬಾರಿ ನಡೆಯುವುದಿಲ್ಲ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
< previous
1
...
519
520
521
522
523
524
525
526
527
...
670
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್